Featured

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ – vishwanews24

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಕುಂದಾಪುರ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ.

ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ನೇಮಿಸಲಾಗಿದೆ.

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ಭಂಡಾರಿಯವರಿಗೆ ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸೈಯ್ಯದ್ ಯಾಸಿನ್ ಫುರ್ಖಾನ್ ಅವರು ಶುಭಕೋರಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago