ಮುಖ್ಯಮಂತ್ರಿಯಾಗುವುದು ನನ್ನ ವಯಕ್ತಿಕ ಆಸೆಯಲ್ಲ, ನಾನೆಂದು ಅಧಿಕಾರ ಬಯಸಿ ಹೋದವನಲ್ಲ, ದೇಶದ ರಾಜಕೀಯ ಸ್ಥಿತಿ ನೋಡಿ ನಿರ್ಧಾರ ಕೈಗೊಂಡಿದ್ದೇನೆ. ಜಾತ್ಯಾತೀತ ತತ್ವಗಳಿಗೆ ಕಟ್ಟುಬಿದ್ದು ಸರ್ಕಾರ ರಚನೆ ಮಾಡಬೇಕಾಯಿತು. ನನ್ನಿಂದಾಗಿ ನನ್ನ ತಂದೆಯ ರಾಜಕೀಯ ಬದುಕಿಗೆ ಕಪ್ಪು ಚುಕ್ಕೆಯಾಗಬಾರದು. ರೈತರ ಸಾಲಾ ಮನ್ನ ಬಗ್ಗೆ ಕಾಂಗ್ರೇಸ್ ಜೊತೆ ಚರ್ಚಿಸಿ ತಿರ್ಮಾನ ನೀಡಲಾಗುವುದು. ಯಾವುದೆ ಒಂದು ವರ್ಗಕ್ಕಾಗಿ ನಾವು ಸರ್ಕಾರ ನಡೆಸುವುದಿಲ್ಲ. ರಾಜ್ಯದಲ್ಲಿ ಯಾವುದೇ ಸಂಘಟನೆ ಪ್ರತಿಭಟನೆ ಮಾಡದಂತೆ ಅಧಿಕಾರ ನಡೆಸುತ್ತೇನೆ. ಬಿಜೆಪಿ ದಕ್ಷಿಣ ಭಾರತದ ಹೆಬ್ಬಾಗಿಲು ತಟ್ಟಲು ನನ್ನ ಪಾತ್ರವೂ ಇತ್ತು. ಪಕ್ಷ ಭೇದ ಮರೆತು ರಾಜ್ಯದ ಅಭಿವೃದ್ಧಿಗೆ ದುಡಿಯೋಣ. ನಮ್ಮ ಸರ್ಕಾರ 5 ತಿಂಗಳಲ್ಲ 5 ವರ್ಷವೂ ಸುಭದ್ರ ಸರ್ಕಾರವಾಗಿ ಆಳ್ವಿಕೆ ನಡೆಸುತ್ತದೆ. ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆಯ ಮೂಲಕ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…