ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷ ಸೇರ್ಪಡೆ ವಿಚಾರ ಮಾಹಿತಿ ಹರಿದಾಡುತ್ತಿದಂತೆ ಮಾಧ್ಯಮಗಳಿಗೆ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದು, ‘ವಿಧಾನ ಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ’ ಎಂದಿದ್ದಾರೆ
ರಾಜ್ಯದೆಲ್ಲೆಡೆ ವಿಧಾನ ಸಭೆ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬೆನ್ನಲ್ಲೆ ಮಾಧ್ಯಮಗಳಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ವಿಧಾನ ಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ. ಸಿಎಂ ಸುದ್ದಿಗೋಷ್ಟಿಗೆ ಹೋಗ್ತಿರೋದು ಸತ್ಯ. ಸುದ್ದಿಗೋಷ್ಟಿಯಲ್ಲೇ ಎಲ್ಲದಕ್ಕೂ ಮಾಹಿತಿ ನೀಡುತ್ತೇನೆ. ಯಾರ ಪರನೂ ಟಕೆಟ್ ಕೇಲಿಲ್ಲ ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ದೊಡ್ಡವಲ್ಲ. ನಮ್ಮವರಿಗೋಸ್ಟರ ಕೆಲ ನಿಲುವು ತೆಗೆದುಕೊಳ್ಳಬೇಕಾಗುತ್ತದೆ ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಅನಾಮಧೇಯ ವ್ಯಕ್ತಿಯಿಂದ ಬೆದರಿಕೆಗಳಿಗೆ ನಾನು ಯಾವುದೆ ಕಾರಣಕ್ಕೂ ಹೆದರುವುದಿಲ್ಲ ಎಂದಿದ್ದಾರೆ.
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…