Featured

ವಿನಯ್ ಕುಮಾರ್ ಸೊರಕೆಯನ್ನು ಸಾರ್ವಜನಿಕವಾಗಿ ಕೊಂದುಬಿಡಿ ಎಂದು ಫೇಸ್ಬುಕ್ನಲ್ಲಿ ಪ್ರಚೋದನಾತ್ಮಕ ಕಮೆಂಟ್ : ಸಾರ್ವಜನಿಕ ವಲಯದಲ್ಲಿ ಬಾರಿ ಅಕ್ರೋಶ – Vishwanews24

ವಿನಯ್ ಕುಮಾರ್ ಸೊರಕೆಯನ್ನು ಸಾರ್ವಜನಿಕವಾಗಿ ಕೊಂದುಬಿಡಿ ಎಂದು ಫೇಸ್ಬುಕ್ನಲ್ಲಿ ಪ್ರಚೋದನಾತ್ಮಕ ಕಮೆಂಟ್ : ಸಾರ್ವಜನಿಕ ವಲಯದಲ್ಲಿ ಬಾರಿ ಅಕ್ರೋಶ

ಉಡುಪಿ : ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ಸಾರ್ವಜನಿಕವಾಗಿ ಕೊಂದುಬಿಡಿ ಎಂದು ಫೇಸ್ಬುಕ್ನಲ್ಲಿ ಪ್ರಚೋದನಾತ್ಮಕವಾಗಿ ಕಮೆಂಟ್ ಹಾಕಿದ ಘಟನೆ ನಡೆದಿದೆ.

ಸುರೇಶ್ ಕರನ್ ಎನ್ನುವ ವ್ಯಕ್ತಿ ಈ ರೀತಿ ಪ್ರಚೋದನಾತ್ಮಕ ಕಮೆಂಟ್ ಹಾಕಿದ್ದು ವಿನಯ್ ಕುಮಾರ್ ಸೊರಕೆಯ ಅಭಿಮಾನಿಗಳ ಆಕ್ರೋಶವನ್ನು ಹೆಚ್ಚು ಮಾಡಿದೆ.

ಸದ್ಯ ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

7 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

7 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

7 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

8 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

9 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

9 hours ago