Featured

ವಿನಯ್ ಕುಮಾರ್ ಸೊರಕೆ ಅವರೊಂದಿಗೆ ಪಿಡಿಓ ನಡೆದುಕೊಂಡ ವರ್ತನೆ ಖಂಡನೆ :ಯುವಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ- Vishwanews24

ಉಡುಪಿ : ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದ್ಮ ಬಾಯಿ ಎಂಬವರ ಮನೆಯನ್ನು ಯಾವುದೇ ನೋಟಿಸ್ ನೀಡದೆ ತೆರವುಗೊಳಿಸಿರುವ ಪಿಡಿಓ ನ ಜನವಿರೋಧಿ ನಡೆಯ ವಿರುದ್ಧ ಇಂದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರೊಂದಿಗೆ ಪಿಡಿಓ ನಡೆದುಕೊಂಡ ವರ್ತನೆಯನ್ನು ಉಡುಪಿ ಜಿಲ್ಲಾ ಯುವಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ಘಟನೆಯನ್ನು ಖಂಡಿಸಿ ಪ್ರತಿಕ್ರಿಯೆ ನೀಡಿರುವ ಉಡುಪಿ ಜಿಲ್ಲಾ ಯುವಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ ಅವರು, ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪಿಡಿಓ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮಹಿಳೆ ಅಕ್ರಮ ಸಕ್ರಮದಲ್ಲಿ ಮನೆ ನಿರ್ಮಿಸಿದ್ದು ಈ ಮನೆಯ ಸಕ್ರಮಕ್ಕೆ ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಮಹಿಳೆಯ ಮನೆಯನ್ನು ದ್ವಂಸ ಗೊಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಮನವಿ ಸಲ್ಲಿಸಲು ಬಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರೊಂದಿಗೆ ನಡೆದುಕೊಂಡ ರೀತಿ ಖಂಡಿಸುವಂತಹದ್ದು ಎಂದಿದ್ದಾರೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

4 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

6 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

7 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

7 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

7 hours ago