ಉಡುಪಿ

ವಿನಯ್ ಕುಮಾರ್ ಸೊರಕೆ ಪರ ಕಾಪುವಿನಲ್ಲಿ ಪುತ್ರ ದ್ವಿಶಾನ್ ಮತ ಯಾಚನೆ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ವಿನಯ್ ಕುಮಾರ್ ಸೊರಕೆ ಅವರ ಪರವಾಗಿ ಅವರ ಪುತ್ರ ದ್ವಿಶಾನ್ ಸೊರಕೆಯವರು ಕಾಪು ಪುರಸಭಾ ವ್ಯಾಪ್ತಿಯಲ್ಲಿ  ಮತಯಾಚನೆ ಮಾಡಿದರು.

ತಮ್ಮ ತಂದೆಯವರ ಪರ ಮತಯಾಚನೆ ಮಾಡಿದ ದ್ವಿಶಾನ್ ಮತ್ತೊಮ್ಮೆ ತಮ್ಮ ತಂದೆಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.

ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್, ಕೆಪಿಸಿಸಿ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಬಹುಭಾಷಾ ಚಿತ್ರ ನಟಿ ಚಿರಾಶ್ರೀ ಅಂಚನ್ , ಕಾಪು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ,ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಮಜೂರ್, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೆಲ್ವಿನ್ ಡಿಸೋಜಾ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಂತೋಶ್ ಬಂಗೇರ, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ನಿಯಾಝ್ ,ಪ್ರಭಾಕರ ಆಚಾರ್ಯ, ಹಮ್ರಝ್, ಕಾಪು ಪುರಸಭೆ ವ್ಯಾಪ್ತಿಯ ಅಧ್ಯಕ್ಷರಾದ ದಿಲ್ದರ್ ಶೇಕ್, ಕಾಂಗ್ರೆಸ್ ನಾಯಕರಾದ ,ದಿವಾಕರ್ ಶೆಟ್ಟಿ ,ಅಶೋಕ್ ಕೊಡವೂರ್ , ದಿನೇಶ್ ಕೋಟ್ಯಾನ್, ಹುಸ್ಮಾನ್ ಕಾಪು, ಕರುಣಾಕರ ಪಡುಬಿದ್ರಿ, ಹಸನ್ ಬಾವ ಕಂಚಿನಡ್ಕ, ಗಣೇಶ್ ಕೋಟ್ಯಾನ್ ಪಡುಬಿದ್ರಿ , ದೀಪಕ್ ಎರ್ಮಲ್ ,ಹರೀಶ್ ನಾಯಕ್ ಮತ್ತು ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago