Featured

ವಿಮಾನದಿಂದ ಕೆಳಗೆ ಬಿದ್ದ ಏರ್‌ ಇಂಡಿಯಾ ಗಗನಸಖಿ

ಮುಂಬೈ, : ಏರ್ ಇಂಡಿಯಾ ವಿಮಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ ಗಗನಸಖಿ ವಿಮಾನದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಡಲು ತಯಾರಾಗಿದ್ದ ಏರ್‌ ಇಂಡಿಯಾ ಎಐ 864 ವಿಮಾನದಿಂದ ಗಗನಸಖಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನದ ಪುಷ್‌ ಬ್ಯಾಕ್‌ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಿಂದ ಗಗನಸಖಿ ಹರ್ಷ ಲೋಬೋ ಅವರ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago