ಮುಂಬೈ, : ಏರ್ ಇಂಡಿಯಾ ವಿಮಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ ಗಗನಸಖಿ ವಿಮಾನದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಡಲು ತಯಾರಾಗಿದ್ದ ಏರ್ ಇಂಡಿಯಾ ಎಐ 864 ವಿಮಾನದಿಂದ ಗಗನಸಖಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನದ ಪುಷ್ ಬ್ಯಾಕ್ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಿಂದ ಗಗನಸಖಿ ಹರ್ಷ ಲೋಬೋ ಅವರ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…