ದಕ್ಷಿಣ ಕನ್ನಡ

ವಿಮಾನ ದುರಂತಕ್ಕೆ 8 ವರ್ಷ : ಶ್ರದ್ಧಾಂಜಲಿ ಅರ್ಪಣೆ

ಮಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ಇಂದು 8 ವರ್ಷ. ಈ ಹಿನ್ನೆಲೆಯಲ್ಲಿ ದುರಂತದ ವಾರ್ಷಿಕ ಸ್ಮರಣಾರ್ಥ ಮಡಿದವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರ ಹೊರವಲಯದ ಕೂಳೂರು ಸೇತುವೆ ಪಕ್ಕದ ಉದ್ಯಾನವನದಲ್ಲಿ (ತಣ್ಣೀರು ಬಾವಿ ರಸ್ತೆ)ಇಂದು ಬೆಳಗ್ಗೆ ಜರುಗಿತು.
ದ.ಕ.ಜಿಲ್ಲಾಡಳಿತ, ನವಮಂಗಳೂರು ಬಂದರು ಮಂಡಳಿ, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ವೈಶಾಲಿ, ದ.ಕ. ಜಿಪಂ ಸಿಇಒ ಡಾ.ಎಂ.ಆರ್.ರವಿ, ಮಂಗಳೂರು ಸಹಾಯಕ ಆಯುಕ್ತ ಮಹೇಶ್ ಕರ್ಜಗಿ, ದ.ಕ. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ಮುರಳಿ ಮೋಹನ್ ಚೂಂತಾರ್, ಡಿಸಿಪಿ ಉಮಾ ಪ್ರಶಾಂತ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಎನ್‌ಎಂಪಿಟಿ ಅಧ್ಯಕ್ಷ ಸುರೇಶ್ ಪಿ.ಶಿರ್ವಾಡ್ಕರ್, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಭಾರ ನಿರ್ದೇಶಕ ಅಬ್ರಹಾಂ ಕೊಶಿ, ಮೀರಾ ಕುಸೂರ್, ಮಂಗಳೂರು ವಿಮಾನ ದುರಂತ ಸಂತ್ರಸ್ತ ಕುಟುಂಬಗಳ ಸಮಿತಿಯ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು ಮತ್ತಿತರರು ಶ್ರದ್ಧಾಂಜಲಿ ಸಲ್ಲಿಸಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago