ವಿಮಾನ ನಿಲ್ದಾಣವನ್ನು ಮುಚ್ಚಿಬಿಟ್ಟರೆ ನಮ್ಮ ಮಕ್ಕಳು ಬರುವುದು ಹೇಗೆ? : ಜಯಮಾಲಾ -Vishwanews24

ಬೆಂಗಳೂರು: ವಿಮಾನ ನಿಲ್ದಾಣವನ್ನು ಮುಚ್ಚಿಬಿಟ್ಟರೆ ನಮ್ಮ ಮಕ್ಕಳು ಬರುವುದು ಹೇಗೆ? ಎಂಬ ವಿಷಯ ವಿಧಾನ ಪರಿಷತ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು.

ವಿಧಾನ ಪರಿಷತ್‌ನ ಸದಸ್ಯೆ ಜಯಮಾಲಾ ಅವರ ಪುತ್ರಿ ಲಂಡನ್‌ ವಿಮಾನ ನಿಲ್ದಾಣದಲ್ಲಿ, ಡಾ.ವೈ.ಎ.ನಾರಾಯಣಸ್ವಾಮಿ ಅವರ ಪುತ್ರ ಪ್ಯಾರಿಸ್‌ನಲ್ಲಿ ಕೊರೊನಾ ವೈರಸ್‌ ಹಿನ್ನಲೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಆರ್‌.ಬಿ.ತಿಮ್ಮಾಪೂರ ಅವರ ಪುತ್ರಿ ಬುಧವಾರವಷ್ಟೇ ಲಂಡನ್‌ನಿಂದ ನಗರಕ್ಕೆ ಹಿಂದಿರುಗಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣಗಳನ್ನೇ ಮುಚ್ಚಿಬಿಟ್ಟರೆ ಹೇಗೆ? ಎಂದು ಎಂಬ ಪ್ರಶ್ನೆ ಪರಿಷತ್‌ನಲ್ಲಿ ಚರ್ಚೆಯಾಯಿತು.

ಈ ಮಾಹಿತಿಯು ಪರಿಷತ್‌ನಲ್ಲಿ ಕೊರೊನಾ ಸೋಂಕು ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿಕೆ ನೀಡಿದ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು ಮತ್ತು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಮುಚ್ಚಬೇಕು ಎಂಬ ಸಲಹೆಯನ್ನು ಐವನ್‌ ಡಿಸೋಜ ನೀಡಿದಾಗ ಜಯಮಾಲಾ ಅವರು ತಮ್ಮ ಪುತ್ರಿ ಲಂಡನ್‌ನಲ್ಲಿ ಸಿಕ್ಕಿಬಿದ್ದಿರುವುದನ್ನು ತಿಳಿಸಿ, ವಿಮಾನ ನಿಲ್ದಾಣ ಬಂದ್ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು.

ಆ ಸಂದರ್ಭದಲ್ಲಿ ಇತರ ಇಬ್ಬರೂ ತಮ್ಮ ಮಕ್ಕಳು ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಹಾಕಿಕೊಂಡ ವಿಷಯವನ್ನು ತಿಳಿಸಿದರು.

Vishwa News 24

Recent Posts

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

7 minutes ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

25 minutes ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

35 minutes ago

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ – vishwanews24

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ ಮಂಗಳೂರು/ಉಡುಪಿ: ದ. ಕ.…

38 minutes ago

ಉಚ್ಚಿಲ ದಸರಾ : ಅ.13ರಂದು ಕುಸ್ತಿ ಸ್ಪರ್ಧೆ – vishwanews24

ಉಚ್ಚಿಲ ದಸರಾ : ಅ.13ರಂದು ದೇವಸ್ಥಾನದ ಮುಂಭಾಗದಲ್ಲಿ ಕುಸ್ತಿ ಸ್ಪರ್ಧೆ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ…

59 minutes ago

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

1 hour ago