ಕೆರಿಬಿಯನ್: ಸ್ಪೀಡ್ ರೇಸರ್ ಮತ್ತು ವಾಲ್ಕಿರೀ ಸೇರಿದಂತೆ ಇತರ ಚಲನಚಿತ್ರಗಳಲ್ಲಿ ನಟಿಸಿದ ಕ್ರಿಶ್ಚಿಯನ್ ಆಲಿವರ್ ವಿಮಾನ ಅಪಘಾತದಲ್ಲಿ ಸಾವನಪ್ಪಿದ್ದಾರೆ.
ಅವರು ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ ಪುಟ್ಟ ವಿಮಾನವೊಂದು ಕೆರಿಬಿಯನ್ ದ್ವೀಪದಿಂದ ಸಮುದ್ರಕ್ಕೆ ಅಪ್ಪಳಿಸಿ ಸ್ಪೋಟಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನಪ್ಪಿದ್ದಾರೆ.
ಅಧಿಕಾರಿಗಳ ಪ್ರಕಾರ, ಸಿಂಗಲ್ ಇಂಜಿನ್ ವಿಮಾನವು ಗುರುವಾರ ಮಧ್ಯಾಹ್ನ ಬೆಕ್ವಿಯಾದ ಜೆಎಫ್ ಮಿಚೆಲ್ ವಿಮಾನ ನಿಲ್ದಾಣದಿಂದ ಹೊರಟಿತು, ಇದು ಒಂದು ಸಣ್ಣ ದ್ವೀಪ ಮತ್ತು ಕೆರಿಬಿಯನ್ ರಾಷ್ಟ್ರಗಳಾದ ಸೇಂಟ್ ವಿನ್ಸೆಂಟ್ ಮತ್ತು ಗ್ರೆನಾಡೈನ್ಸ್‌ನ ಭಾಗವಾಗಿದೆ ಮತ್ತು ಅದು ಅಪಘಾತಕ್ಕೀಡಾದಾಗ ಹತ್ತಿರದ ಸೇಂಟ್ ಲೂಸಿಯಾಕ್ಕೆ ತೆರಳುತ್ತಿತ್ತು. “ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ, ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದು, ವಿಮಾನ ಸಮುದ್ರಕ್ಕೆ ಬಿದ್ದು ಸ್ಪೋಟಗೊಂಡಿದೆ. ವಿಮಾನದಲ್ಲಿದ್ದ ಎಲ್ಲಾ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…