Featured

ವಿರಾಟ್​ ಕೊಹ್ಲಿ ನನ್ನ ನೆಚ್ಚಿನ ಆಟಗಾರ ; ಭಾರತ ತಂಡ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಲಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಏಕದಿನ ವಿಶ್ವಕಪ್​ ಟೂರ್ನಿಯ ಲೀಗ್​ ಹಂತದ ಕೊನೆಯ 2 ಪಂದ್ಯಗಳು ಇಂದು ನಡೆಯಲಿದ್ದು, ಭಾರತ ತಂಡ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಅವರ ಈ ಕ್ರಿಕೆಟ್​ ಪ್ರೀತಿ ವಿಶ್ವಕಪ್​ ಟೂರ್ನಿಯಲ್ಲೂ ಮುಂದುವರಿದಿದ್ದು, ಈ ಬಾರಿ ಭಾರತ ತಂಡ ವಿಶ್ವಕಪ್​ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಈ ಬಾರಿ ಸೆಮಿಫೈನಲ್​ನಲ್ಲಿ ಎಲ್ಲಾ ಬಲಿಷ್ಠ ತಂಡಗಳಿದ್ದು, ಭಾರತ ತಂಡ ಅತ್ಯುತಮ ನಿರ್ವಹಣೆ ತೋರಲಿದೆ. ವಿರಾಟ್​ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಕೊಹ್ಲಿ ನನಗೆ ಮಾತ್ರ ಅಲ್ಲ ಎಲ್ಲರಿಗೂ ನೆಚ್ಚಿನ ಆಟಗಾರ ಎಂದು ಸಿದ್ದರಾಮಯ್ಯ ತಿಳಿಸಿದರು.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಅಂಗ್ರಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿವೆ. ಇಂದು ಈ ಎರಡು ತಂಡಗಳ ಫಲಿತಾಂಶ ಸೆಮಿಫೈನಲ್​ನಲ್ಲಿ ಈ ತಂಡಗಳು ಎದುರಿಸುವ ತಂಡವನ್ನು ನಿರ್ಧರಿಸಲಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago