ಮೈಸೂರು: ವಿರೋಧ ಪಕ್ಷಗಳು ಕೇಳಿದಕ್ಕೆಲ್ಲಾ ರಾಜೀನಾಮೆ ಕೊಡಲು ಆಗುವುದಿಲ್ಲ. ಸಣ್ಣಪುಟ್ಟ ವಿಚಾರಕ್ಕೂ ರಾಜೀನಾಮೆ ಕೇಳುವುದು ಅವರಿಗೆ ರೂಢಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ರಾಜ್ಯಪಾಲರಲ್ಲ, ರಾಷ್ಟ್ರಪತಿಯವರನ್ನೇ ಭೇಟಿಯಾಗಲಿ. ಅವರಿಗೆ ರಾಜೀನಾಮೆ ಕೇಳುವುದು ಅಭ್ಯಾಸ ಆಗಿ ಹೋಗಿದೆ. ಆದರೆ ಅವರು ಹೇಳಿದಂತೆ ಮಾಡಲು ಆಗುವುದಿಲ್ಲ ಎಂದರು.
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಘಟನೆ ನಡೆದು ಏಳು ತಿಂಗಳ ಬಳಿಕ ಜಾರ್ಜ್ ರಾಜೀನಾಮೆ ನೀಡಿದ್ದರು. ಆದರೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಘಟನೆ ನಡೆದ ತತ್‌ಕ್ಷಣವೇ ತನಿಖೆಗೆ ಆದೇಶ ನೀಡಲಾಗಿದೆ. ಈಶ್ವರಪ್ಪ ರಾಜೀನಾಮೆ ನೀಡುವ ಸ್ಥಿತಿ ಸದ್ಯ ಬಂದೊದಗಿಲ್ಲ. ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಯಾರೇ ತಪ್ಪಿತಸ್ಥರೆಂದು ಕಂಡು ಬಂದರೂ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…