Featured

ವಿವಾಹಕ್ಕೆ ಇನ್ನೆರೆಡು ತಿಂಗಳು ಇರುವಾಗಲೇ ಯುವತಿಯ ಹತ್ಯೆ ಮಾಡಿದ ಪ್ರಿಯಕರ‌ – VIshwanews24

ವಿವಾಹಕ್ಕೆ ಇನ್ನೆರೆಡು ತಿಂಗಳು ಇರುವಾಗಲೇ ಯುವತಿಯ ಹತ್ಯೆ ಮಾಡಿದ ಪ್ರಿಯಕರ‌..

ಉಡುಪಿ ಮೂಲದ ಗಂಗಾ ಕೊಲೆಯಾದ ಯುವತಿ..

ಬೆಂಗಳೂರು: ಪ್ರಿಯಕರನೊಬ್ಬ ಹಣಕ್ಕಾಗಿ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉಡುಪಿ ಮೂಲದ ಗಂಗಾ ( 34) ಕೊಲೆಯಾದ ಯುವತಿ.

ಕೊಲೆ ಆರೋಪಿ ಶ್ಯಾಮು (27) ದಾಂಡೇಲಿ ಮೂಲದವನಾಗಗಿದ್ದು, ಯೋಗ ಶಿಕ್ಷಕ ವೃತ್ತಿ ಮಾಡುತ್ತಿದ್ದ. ಆತನ ತರಬೇತಿ ಕೇಂದ್ರದಲ್ಲಿ ಗಂಗಾ ಯೋಗ ಕಲಿಯುತ್ತಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುವಾಗಿತ್ತು. ಇತ್ತ ಶ್ಯಾಮ್​ನಿಂದ ಯೋಗ ತರಬೇತಿ ಪಡೆದಿದ್ದ ಗಂಗಾ ಪ್ರತ್ಯೇಕವಾಗಿ ಕ್ಲಾಸ್ ಮಾಡುತ್ತಿದ್ದಳು. ಅದಕ್ಕಾಗಿ ಶ್ಯಾಮ್​ನಿಂದ ಗಂಗಾ ಒಂದು ಲಕ್ಷ ಹಣ ಪಡೆದಿದ್ದಳು.

ಇಬ್ಬರ ಮನೆಯಲ್ಲೂ ಒಪ್ಪಿಸಿ ಫೆಬ್ರವರಿಯಲ್ಲಿ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು. ಪ್ರೇಯಸಿಗಾಗಿ ಯಲಹಂಕ ನ್ಯೂ ಟೌನ್​ನಲ್ಲಿ ಶ್ಯಾಮ್​ ರೂಮ್ ಮಾಡಿಕೊಟ್ಟಿದ್ದ. ಬುಧವಾರ ರಾತ್ರಿ ಮನೆಗೆ ಬಂದಾಗ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಇದೇ ವೇಳೆ ಕೋಪಗೊಂಡ ಶ್ಯಾಮ್​, ಗಂಗಾ ತಲೆಯನ್ನು ಗೋಡೆಗೆ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

7 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

7 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago