Featured

ವಿವಾಹ ಸಮಾರಂಭ ನಡೆಸಲು ಷರತ್ತುಬದ್ದ ಅನುಮತಿ : ರಾಜ್ಯ ಸರ್ಕಾರ ಆದೇಶ -Vishwanews24

ವಿವಾಹ ಸಮಾರಂಭ ನಡೆಸಲು ಷರತ್ತುಬದ್ದ ಅನುಮತಿ : ರಾಜ್ಯ ಸರ್ಕಾರ ಆದೇಶ -Vishwanews24

ಬೆಂಗಳೂರು, : ಜೂನ್‌ 28ರ ಸೋಮವಾರದಿಂದ ವಿವಾಹ ಸಮಾರಂಭ ನಡೆಸಲು ಷರತ್ತುಬದ್ದ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 40 ಮಂದಿಗೆ ಭಾಗವಹಿಸಲು ಸೂಚನೆ ನೀಡಲಾಗಿದೆ.

ಜೂನ್‌ 25ರ ಶುಕ್ರವಾರದಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ, ವಿವಾಹ ಸಮಾರಂಭಗಳಿಗೆ ಷರತ್ತುಬದ್ಧ ಸನುಮತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವು ಷರತ್ತುಗಳನ್ನು ಉಲ್ಲೇಖಿಸಿದ್ದು, ಅದರ ಪ್ರಕಾರ ಜೂನ್‌‌ 28ರಿಂದ ವಿವಾಹ ಕಾರ್ಯಕ್ರಮಗಳಳಿಗೆ ಅನುಮತಿ ನೀಡಲಾಗಿದೆ.

ಸ್ಥಳೀಯ ಆಡಳಿತದಿಂದ ವಿವಾಹ ನಡೆಸಲು ಪೂರ್ವಾನುಮತಿ ಪಡೆದುಕೊಳ್ಳಬೇಕು. ಇದರೊಂದಿಗೆ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಪಾಸ್‌ ಹೊಂದಿರಬೇಕು. ರೆಸಾರ್ಟ್‌ ಸೇರಿದಂತೆ ಪಾರ್ಟಿ ಹಾಲ್‌, ಕಲ್ಯಾಣ ಮಂಟಪ ಹಾಗೂ ಹೋಟೆಲ್ನಲ್ಲಿ ವಿವಾಹ ಸಮಾರಂಭಕ್ಕೆ ಅನುಮತಿ ನೀಡಿದ್ದು, ಕೇವಲ 40 ಮಂದಿಗೆ ಪಾಲ್ಗೊಳಲು ಸೂಚನೆ ನೀಡಲಾಗಿದೆ.

ರಾಜ್ಯ ಸರ್ಕಾರವು ಜೂನ್‌ 21ರ ಬಳಿಕ ಲಾಕ್‌ಡೌನ್‌ ನಿಯಾಮವಳಿಗಳ ಪೈಕಿ ಹಲವು ಸಡಿಲಿಕೆಗಳನ್ನು ಮಾಡಿತ್ತು. 19 ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಮುಂದುವರಿಸಲಾಗಿದೆ

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago