ವಿಶೇಷವಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಕಾಪು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸುಧಾಕರ್
ಕಾಪು: ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸುಧಾಕರ್ ತನ್ನ ಹುಟ್ಟು ಹಬ್ಬವನ್ನು ತನ್ನ ಬೀಟ್ ನ ಬಡ ಕುಟುಂಬಕ್ಕೆ ದಿನಸಾಮಗ್ರಿ ಹಾಗೂ ಬಟ್ಟೆಬರೆಗಳನ್ನು ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸುವ ಮುಖಾಂತರ ವಿಶೇಷವಾಗಿ ಆಚರಿಸಿಕೊಂಡರು.
ಸುಧಾಕರ್ ಅವರು ಹಳೆಯ ಕೆಲವು ಪ್ರಕರಣಗಳ ಆರೋಪಿಗಳನ್ನು ಬಂಧಿಸಿ ತರುವಲ್ಲಿ ಯಶಸ್ವಿಯಾಗಿ ಬಹುಮಾನದ ಮೆಚ್ಚುಗೆ ಪಡೆದಿದ್ದರು.
ಸದ್ಯ ವಿಶೇಷ ಹುಟ್ಟುಹಬ್ಬದ ಆಚರಣೆ ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…