ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ, ಯಾದಗರಿ, ರಾಯಚೂರು ಹಾಗೂ ಮುಂಬೈ ಕರ್ನಾಟಕದ ವಿಜಯಪುರ ಜಿಲ್ಲೆಗಳ 52,072 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಗಮನಕ್ಕೆ ರಾಷ್ಟ್ರಕೂಟರ ನಾಡು ಮಳಖೇಡ ಸಜ್ಜುಗೊಂಡಿದೆ.
ಕಲಬುರಗಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ನೇರವಾಗಿ ಯಾದಗಿರಿ ಜಿಲ್ಲೆಯ ಕೊಡೆಕಲ್ ತೆರಳಿ ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ, ಚೈನೈ-ಸುರತ್ ಗ್ರೀನ್ ಫೀಲ್ಡ್ ರಾಷ್ಟ್ರೀಯ ಹೆದ್ದಾರಿಯ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ನಂತರ ಮಧ್ಯಾಹ್ನ 2 ಗಂಟೆಗೆ ಸೇಡಂ ಜಿಲ್ಲೆಯ ಮಳಖೇಡಗೆ ಆಗಮಿಸಿ, ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆಗೊಂಡ 342 ಗ್ರಾಮಗಳ 52,072 ಜನರಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡುವರು.
Join our Whatsapp group by clicking the below link 👇👇
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…