ನ್ಯೂಯಾರ್ಕ್ : ವಿಶ್ವದಲ್ಲಿಯೇ ಆರೋಗ್ಯ ಕ್ಷೇತ್ರದಲ್ಲಿ ಮನ್ನಣೆಗಳಿಸಿರುವಂತ ಭಾರತೀಯ ಮೂಲಕ ತಜ್ಞ ಅನಿಲ್ ಸೋನಿಗೆ ಇದೀಗ ಮತ್ತೊಂದು ಮನ್ನಣೆ ದೊರೆತಿದೆ. ವಿಶ್ವ ಆರೋಗ್ಯ ಸಂಸ್ಥೆಯ ( ಡಬ್ಲ್ಯು ಹೆಚ್ ಒ ಫೌಂಡೇಷನ್) ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ ವಿಶ್ವ ಆರೋಗ್ಯ ಸಂಸ್ಥೆ ಪ್ರತಿಷ್ಠಾನದ ಸಿಇಒ ಆಗಿ ಭಾರತ ಮೂಲಕ ಅನಿಲ್ ಸೋನಿ ನೇಮಕಗೊಂಡಂತೆ ಆಗಿದೆ.
ಈ ಕುರಿತಂತೆ ಡಬ್ಲ್ಯುಹೆಚ್‌ಒ ಫೌಂಡೇಷನ್ ಮಾಹಿತಿ ಬಿಡುಗಡೆ ಮಾಡಿದ್ದು, ಆರೋಗ್ಯ ಕ್ಷೇತ್ರದಲ್ಲಿ ಜಾಗತೀಕ ಮನ್ನಣೆ ಪಡೆದಿರುವ ಭಾರತ ಮೂಲಕ ತಜ್ಞ ಅನಿಲ್ ಸೋನಿ ಅವರನ್ನು ಸಂಸ್ಥೆಯ ಸಿಇಒ ಆಗಿ ನೇಮಕ ಮಾಡಲಾಗಿದೆ. ಅವರು ಜನವರಿ 1, 2021ರಂದು ಅಧಿಕಾರ ಸ್ವೀಕರಿಸಲಿರುವುದಾಗಿ ತಿಳಿಸಿದೆ.
ಇನ್ನೂ ಮುಂದುವರೆದು, ಪ್ರತಿಷ್ಠಾನವು ಡಬ್ಲ್ಯೂಹೆಚ್‌ಒಗೆ ಪೂರಕವಾಗಿ ಕಾರ್ಯನಿರ್ವಹಿಸಲಿದೆ. ಆರೋಗ್ಯ ಕ್ಷೇತ್ರದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದೇ ಉದ್ದೇಶದಿಂದ ಅನಿಲ್ ಸೋನಿ ಅವರು ಸಂಸ್ಥಯ ಪ್ರತಿಷ್ಠಾನದಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂಬುದಾಗಿ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…