ಲಂಡನ್, : ಪಾಕಿಸ್ತಾನ ತಂಡ ವಿಶ್ವಕಪ್‌ನ ಗ್ರೂಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸೋತಾಗ ನನಗೆ ತುಂಬಾ ನೋವಾಗಿತ್ತು. ಆಗ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ಯೋಚನೆಯನ್ನೂ ಮಾಡಿದ್ದೆ ಎಂದು ಪಾಕ್‌ನ ಪ್ರಧಾನ ಕೋಚ್ ಮಿಕಿ ಅರ್ಥರ್ ಹೇಳಿದ್ದಾರೆ.
ಜೂ.16 ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ 89 ರನ್‌ಗಳಿಂದ ಭಾರತಕ್ಕೆ ಸೋತಿತ್ತು. ಆಗ ಪಾಕ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಸೋಲಿನಿಂದ ಪಾಕ್‌ನ ಸೆಮಿ ಫೈನಲ್ ಹಾದಿ ದುರ್ಗಮವಾಗಿತ್ತು. ರವಿವಾರ ದ.ಆಫ್ರಿಕವನ್ನು ಮಣಿಸಿರುವ ಪಾಕ್ ತಂಡದ ಸೆಮಿ ಫೈನಲ್ ಆಸೆ ಮತ್ತೆ ಚಿಗುರಿದೆ. ”ಕಳೆದ ರವಿವಾರ(ಜೂ.16)ನಾನು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದೆ. ಭಾರತ ವಿರುದ್ಧ ಪಂದ್ಯ ಎಷ್ಟು ಮಹತ್ವದ್ದೆಂದು ಎಲ್ಲರಿಗೂ ಗೊತ್ತಿದೆ.
ಇಂತಹ ಘಟನೆಗಳು ತಕ್ಷಣವೇ ನಡೆಯುತ್ತವೆ. ನೀವು ಒಂದು, ಮತ್ತೊಂದು ಪಂದ್ಯವನ್ನು ಸೋಲುತ್ತೀರಿ. ಇದು ವಿಶ್ವಕಪ್. ಮಾಧ್ಯಮಗಳ ಸೂಕ್ಷ್ಮ ದೃಷ್ಟಿ, ಜನರ ನಿರೀಕ್ಷೆ ಹೆಚ್ಚಾಗಿರುತ್ತದೆ” ಎಂದು ಅರ್ಥರ್ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…