Featured

ವಿಶ್ವಕಪ್‌ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಸೋತಾಗ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದೆ :ಪಾಕ್‌ ಕೋಚ್ -Vishwanews24

ಲಂಡನ್, : ಪಾಕಿಸ್ತಾನ ತಂಡ ವಿಶ್ವಕಪ್‌ನ ಗ್ರೂಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸೋತಾಗ ನನಗೆ ತುಂಬಾ ನೋವಾಗಿತ್ತು. ಆಗ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ಯೋಚನೆಯನ್ನೂ ಮಾಡಿದ್ದೆ ಎಂದು ಪಾಕ್‌ನ ಪ್ರಧಾನ ಕೋಚ್ ಮಿಕಿ ಅರ್ಥರ್ ಹೇಳಿದ್ದಾರೆ.

ಜೂ.16 ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ 89 ರನ್‌ಗಳಿಂದ ಭಾರತಕ್ಕೆ ಸೋತಿತ್ತು. ಆಗ ಪಾಕ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸೋಲಿನಿಂದ ಪಾಕ್‌ನ ಸೆಮಿ ಫೈನಲ್ ಹಾದಿ ದುರ್ಗಮವಾಗಿತ್ತು. ರವಿವಾರ ದ.ಆಫ್ರಿಕವನ್ನು ಮಣಿಸಿರುವ ಪಾಕ್ ತಂಡದ ಸೆಮಿ ಫೈನಲ್ ಆಸೆ ಮತ್ತೆ ಚಿಗುರಿದೆ. ”ಕಳೆದ ರವಿವಾರ(ಜೂ.16)ನಾನು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದೆ. ಭಾರತ ವಿರುದ್ಧ ಪಂದ್ಯ ಎಷ್ಟು ಮಹತ್ವದ್ದೆಂದು ಎಲ್ಲರಿಗೂ ಗೊತ್ತಿದೆ.

ಇಂತಹ ಘಟನೆಗಳು ತಕ್ಷಣವೇ ನಡೆಯುತ್ತವೆ. ನೀವು ಒಂದು, ಮತ್ತೊಂದು ಪಂದ್ಯವನ್ನು ಸೋಲುತ್ತೀರಿ. ಇದು ವಿಶ್ವಕಪ್. ಮಾಧ್ಯಮಗಳ ಸೂಕ್ಷ್ಮ ದೃಷ್ಟಿ, ಜನರ ನಿರೀಕ್ಷೆ ಹೆಚ್ಚಾಗಿರುತ್ತದೆ” ಎಂದು ಅರ್ಥರ್ ಹೇಳಿದ್ದಾರೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago