Featured

ವಿಶ್ವಕಪ್ ಸೆಮಿಫೈನಲ್ : ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂಲಕ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ. : ಪ್ರಧಾನಿ ಮೋದಿ -Vishwanews24

ನವದೆಹಲಿ: ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ಸ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 18 ರನ್ ಗಳ ಸೋಲು ಅನುಭವಿಸಿದ ಟೀಂ ಇಂಡಿಯಾ ಬೇಸರ ಪಡಬೇಕಿಲ್ಲ. ಸೋಲು ಹಾಗೂ ಗೆಲುವುಗಳು ಜೀವನದ ಅವಿಭಾಜ್ಯ ಅಂಗ ಎಂದು ಪಂದ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನ್ಯೂಜಿಲೆಂಡ್  ವಿರುದ್ಧ 18 ರನ್‌ಗಳ ಸೋಲುಂಡ ಭಾರತ ತಂಡ ಬೇಸರ ಪಡಬೇಕಿಲ್ಲ ಟೀಂ ಇಂಡಿಯಾ ಜಿದ್ದಾಜಿದ್ದಿನ ಹೋರಾಟ ನೀಡಿತು.. ಗೆಲುವು ಹಾಗೂ ಸೋಲುಗಳ ಜೀವನದ ಅವಿಭಾಜ್ಯ ಅಂಗ. ತಂಡದ ಮುಂದಿನ ಪ್ರಯತ್ನಕ್ಕೆ ಶುಭಾಶಯಗಳು’ …
ಇದೊಂದು ನಿರಾಶಾದಾಯಕ ಫಲಿತಾಂಶ. ಆದರೆ ಅಂತಿಮ ಕ್ಷಣದವರೆಗೂ  ಟೀಮ್ ಇಂಡಿಯಾ ಉತ್ತಮ ಹೋರಾಟ ನಡೆಸಿದೆ. ಪಂದ್ಯಾವಳಿಯುದ್ದಕ್ಕೂ ಭಾರತ ಬ್ಯಾಟಿಂಗ್, ಬೌಲಿಂಗ್, ಉತ್ತಮ ಫೀಲ್ಡಿಂಗ್ ಮೂಲಕ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ.

ಸೋಲು ಮತ್ತು ಗೆಲುವು ಜೀವನದ ಒಂದು ಭಾಗವಾಗಿದೆ. ತಂಡದ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago