Featured

ವಿಶ್ವಕ್ಕೆ ಮಾದರಿಯಾದ ತುಳುನಾಡ ಸಾಧಕ – ಜಗ ಮಲ್ಲ ಜಗದೀಶ್ – Vishwnaews24

ವಿಶ್ವಕ್ಕೆ ಮಾದರಿಯಾದ ತುಳುನಾಡ ಸಾಧಕ – ಜಗ ಮಲ್ಲ ಜಗದೀಶ್

ಹುಡುಗಾಟದ ವಯಸ್ಸಿನಲ್ಲಿ ಎಲ್ಲರ ಚಿತ್ತವನ್ನು ತಮ್ಮತ್ತ ಸೆಳೆಯುವ ಮಂಗಳೂರಿನ ಅಡ್ಯಾರ್ ಪದವಿನ ಲಿಂಗಪ್ಪ ಮತ್ತು ಯಮುನಾ ದಂಪತಿಗಳ ಪುತ್ರ ಜಗದೀಶ್ ಪೂಜಾರಿ ಇವರು ಬಾಡಿ ಬಿಲ್ಡಿಂಗ್ ಸಾಧನೆಯಲ್ಲಿ ಸಫಲತೆಯನ್ನು ಕಂಡವರು.
ನೋವಿನಲ್ಲೂ ಗೆಲುವನ್ನು ಕಂಡ ಛಲಗಾರ, ಹಲವು ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ಪಡೆದಿರುವ ಜಗದೀಶ್ ಪೂಜಾರಿ ವಿಕಲಚೇತನರಾಗಿದ್ದರೂ ರಾಷ್ಟ್ರದ ಗಮನ ಸೆಳೆದ ಸಾಹಸಿ .
ಜಗದೀಶ್ ಪೂಜಾರಿ ನಿರಂತರ ಅಭ್ಯಾಸದಿಂದ ಜಿಲ್ಲಾಮಟ್ಟದ ಸ್ಪರ್ಧೆಯಿಂದ ರಾಷ್ಟ್ರ ಮಟ್ಟದ ಸುಮಾರು 80 ಬಾರಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಸಿಕ್ಕಿವೆ.
ಅವರಿಗೆ ಸಿಕ್ಕ ದೊಡ್ಡ ಮಟ್ಟದ ಕೆಲವು ಪ್ರಶಸ್ತಿಗಳು ಹೀಗಿವೆ,
1) ಮಿಸ್ಟರ್ ಕದಂಬ
2) ಮಿಸ್ಟರ್ ವಜ್ರದೇಹಿ
3) ಕರ್ನಾಟಕ ಭೂಷಣ
4) ಮಿಸ್ಟರ್ ಕಾಸರಗೋಡು
5) ಮಿಸ್ಟರ್ ಕರಾವಳಿ
6) ಮಿಸ್ಟರ್ ಸಾರ್ವೋತಮಕ ಸಾಧಕ
7) ಮಿಸ್ಟರ್ ಸ್ವಾಭಿಮಾನ್
ಮಡಿಲು ಸನ್ಮಾನ್ 2019 ಅಲ್ಲದೆ ಇತ್ತೀಚಿಗೆ ಅವರಿಗೆ 1) ಕರ್ನಾಟಕ ಅಚಿವರ್ಸ್ ಬುಕ್ ಆಫ್ ರೆಕಾರ್ಡ್ ಮತ್ತು 2) ಫ್ಯೂಚರ್ ಕಲಾಂ ಯುನಿವರ್ಸಲ್ ಬುಕ್ ಆಫ್ ರೆಕಾರ್ಡ್ ಕೂಡ ಆಗಿದೆ.
ಇವರ ಇಷ್ಟೆಲ್ಲ ಸಾಧನೆಗಳನ್ನು ಮೆಚ್ಚಿ ಸ್ವಾಮಿಜಿಯವರಿಂದ, ಮುಖ್ಯಮಂತ್ರಿಯವರಿಂದ ಹಾಗೂ ಹಲವಾರು ಗಣ್ಯವ್ಯಕ್ತಿಗಳಿಂದ ಅಲ್ಲದೆ ಹಿಂದೂ ಮುಸ್ಲಿಂ ಕ್ರಿಸ್ತ ಭೇದ ಭಾವ ಇಲ್ಲದೆ ಸುಮಾರು 68 ಬಾರಿ ಸನ್ಮಾನ ಪುರಸ್ಕಾರಗಳನ್ನು ಪಡೆದ ಏಕೈಕ ವ್ಯಕ್ತಿ ಇವರು, ರಾಷ್ಟ್ರಮಟ್ಟದಲ್ಲಿ ಮಿಂಚಿದ ಇವರು ಇನ್ನಷ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಆಸೆ ಹೊಂದಿದ್ದಾರೆ.
ಇವರ ಆಸೆ ಆಕಾಂಕ್ಷೆಗಳನ್ನು ಆ ದೇವರು ಈಡೇರಿಸಲಿ. ಇಷ್ಟೆಲ್ಲ ಸಾಧನೆ ಮಾಡಿದ ಇವರು ತನ್ನ ನೋವಿನ ಬದುಕಿನ ಪ್ರತಿ ಹೆಜ್ಜೆಯನ್ನು ಮರೆಯದ ಸಾಧಕ ಹಾಗೂ ಜಗದೀಶ್ ಪೂಜಾರಿ ಅತ್ಯಂತ ವಿನಯವಂತ ಹಾಗೂ ಅಹಂಭಾವ ತೋರದ ವ್ಯಕ್ತಿ.
Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

5 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

6 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago