Featured

ವಿಶ್ವದ ಅತೀ ದೊಡ್ಡ ಮೊಟೆರಾ ಮೈದಾನಕ್ಕೆ ‘ನರೇಂದ್ರ ಮೋದಿ ಸ್ಟೇಡಿಯಂ’ ಎಂದು ಮರುನಾಮಕರಣ, ರಾಷ್ಟ್ರಪತಿ​ಗಳಿಂದ ಉದ್ಘಾಟನೆ -Vishwanews24

ವಿಶ್ವದ ಅತೀ ದೊಡ್ಡ ಮೊಟೆರಾ ಮೈದಾನಕ್ಕೆ ‘ನರೇಂದ್ರ ಮೋದಿ ಸ್ಟೇಡಿಯಂ’ ಎಂದು ಮರುನಾಮಕರಣ, ರಾಷ್ಟ್ರಪತಿ​ಗಳಿಂದ ಉದ್ಘಾಟನೆ -Vishwanews24

ಅಹಮದಾಬಾದ್: ಗುಜರಾತ್​ನ ಅಹಮದಾಬಾದ್​​ನಲ್ಲಿ ಹೊಸದಾಗಿ ನವೀಕರಣಗೊಂಡಿರುವ ವಿಶ್ವದ ಅತೀ ದೊಡ್ಡ ಮೊಟೆರಾ ಕ್ರೀಡಾಂಗಣವನ್ನು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಉದ್ಘಾಟನೆ ಮಾಡಿದ್ದಾರೆ. ಕ್ರೀಡಾಂಗಣಕ್ಕೆ ಸರ್ದಾರ್​ ವಲ್ಲಭಬಾಯ್ ಪಟೇಲ್ ಕ್ರೀಡಾಂಗಣ ಎಂದು ಹೆಸರಿಸಲಾಗಿತ್ತು. ಈಗ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ.

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಭೂಮಿ ಪೂಜೆಯೊಂದಿಗೆ ಸ್ಟೇಡಿಯಂ ಅನ್ನು ರಾಷ್ಟ್ರಪತಿ ಉದ್ಘಾಟನೆ ಮಾಡಿದರು, ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವೆ ನಡೆಯಲಿರುವ ಕ್ರಿಕೆಟ್‌ ಪಂದ್ಯಾಟದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರದಂದು ಸ್ಟೇಡಿಯಂನಲ್ಲಿರಲು ನನಗೆ ಸಾಧ್ಯವಾಗಲಿಲ್ಲ. ಪಿಂಕ್‌ ಟೆಸ್‌ಟ ನಮ್ಮ ಕನಸಾಗಿತ್ತು. ಈ ಸ್ಟೇಡಿಯಂ ನಿರ್ಮಾಣಕ್ಕೆ ತುಂಬಾ ಶ್ರಮ ವಹಿಸಲಾಗಿದೆ. ಎಂದು ಸದ್ಯ ವಿಶ್ರಾಂತಿಯಲ್ಲಿರುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿಕೆ ನೀಡಿದ್ದಾರೆ.

ಮೂರನೇ ದಿನಕ್ಕೆ ತಲುಪಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ -Vishwanews24

ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಡೇ ಆ್ಯಂಡ್​ ನೈಟ್​ ಪಿಂಕ್ ಬಾಲ್ ಟೆಸ್ಟ್​ ನಡೆಯಲಿದೆ. ಸ್ಟೇಡಿಯಂ ನವೀಕರಣಗೊಂಡ ಬಳಿಕ ನಡೆಯುತ್ತಿರೋ ಮೊದಲ ಅಂತರಾಷ್ಟ್ರೀಯ ಪಂದ್ಯ ಇದಾಗಿದೆ. ಪಂದ್ಯದ ಆರಂಭಕ್ಕೂ ಮುನ್ನಕೋವಿಂದ್​ ಅವರು ಮೈದಾನದಲ್ಲಿ ಭೂಮಿ ಪೂಜೆ ಮಾಡಿ ಉದ್ಘಾಟನೆ ನೆರವೇರಿಸಿದರು. ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.

ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24

 

 

Vishwa News 24

Recent Posts

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

17 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

4 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

5 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

5 hours ago