ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…