ಕಾಪು: ಮಮಂತ್ರ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್. ನ ಅಂಗಸಂಸ್ಥೆಯಾದ ವಿಶ್ವನ್ಯೂಸ್24 ವತಿಯಿಂದ ಧಾರ್ಮಿಕ -ಸಾಮಾಜಿಕ-ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರಿಗೆ ಕೊಡಲ್ಪಡುವ 2020 ಸಾಲಿನ “ವಿಶ್ವಶ್ರೀ ಪುರಸ್ಕಾರ” ಕ್ಕೆ ಧಾರ್ಮಿಕ ಕ್ಷೇತ್ರದಲ್ಲಿ ಕಾಪು ಕಮಲಾಕ್ಷ ಭಟ್ ಆಯ್ಕೆಯಾಗಿದ್ದಾರೆ.
ಕಾಪು ಕೊಂಕಣಿ ಮಠ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಮಾಡುತ್ತಿರುವ ಇವರಿಗೆ ಈ ಗೌರವ ಪ್ರಶಸ್ತಿ ಅರ್ಪಣೆಯಾಗಲಿದೆ.
ದಿನಾಂಕ 27-ಅಗಸ್ಟ್-2020 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…