ಕಾಪು: ಅಪಘಾತಕ್ಕೆ ನಾಂದಿ ಹಾಡುತ್ತಿದೆ ಕಟಪಾಡಿ ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್- ವಾರ ಕಳೆದರೂ ತೆರವಾಗದ ಟ್ಯಾಂಕರ್ ಸದ್ಯ ಡೇಂಜರ್ ಸ್ಪಾಟ್ ಎಂಬ ತಲೆಬರಹದಡಿಯಲ್ಲಿ ವಿಶ್ವನ್ಯೂಸ್24 ಮಂಗಳವಾರ ಕಟಪಾಡಿ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿಯ ತೆರವುಗೊಳಿಸುವ ಬಗ್ಗೆ ವರದಿ ಪ್ರಕಟಿಸಿತ್ತು.
ವರದಿ ಪ್ರಕಟವಾದ 18 ಗಂಟೆಯಲ್ಲಿ ಕಟಪಾಡಿ ಹೊರಠಾಣೆ ಪೊಲೀಸ್ ಎ.ಎಸೈ ಜಯಪ್ರಕಾಶ್ ಅವರ ತುರ್ತು ಮುತುವರ್ಜಿಯಿಂದ ಇಂದು ಮಧ್ಯಾಹ್ನ ಹೆದ್ದಾರಿಯಲ್ಲಿದ್ದ ಟ್ಯಾಂಕರ್ ತೆರವುಗೊಳಿಸಲಾಗಿದೆ.
ಕಳೆದ ಒಂದು ವಾರದಿಂದ ಹೆದ್ದಾರಿಯಲ್ಲಿ ಕೊರಗುತ್ತಿದ್ದ ಟ್ಯಾಂಕರ್ ಗೆ ಸದ್ಯ ಮುಕ್ತಿ ದೊರಕಿ ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಗಿದೆ.
ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಬ್ಯೂರೊ ರಿಪೋರ್ಟ್ : ವಿಶ್ವನ್ಯೂಸ್24
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…