Featured

ವಿಶ್ವನ್ಯೂಸ್24 ಸುದ್ದಿವಾಹಿನಿಯ ನೂತನ‌ ಲೋಗೋ ಅನಾವರಣಗೊಳಿಸಿದ ಸಹಕಾರ ರತ್ನ ಡಾ ಎಮ್ ಎನ್ ರಾಜೇಂದ್ರ ಕುಮಾರ್ -vishwanews24

ವಿಶ್ವನ್ಯೂಸ್24 ಸುದ್ದಿವಾಹಿನಿಯ ನೂತನ‌ ಲೋಗೋ ಅನಾವರಣಗೊಳಿಸಿದ ಸಹಕಾರ ರತ್ನ ಡಾ ಎಮ್ ಎನ್ ರಾಜೇಂದ್ರ ಕುಮಾರ್ .

ಮಂಗಳೂರು: ಮಮಂತ್ರ ಮೀಡಿಯಾ ನೆಟ್ವರ್ಕ್ ಗ್ರೂಪ್ ಆಫ್ ಕಂಪೆನಿಯ ಅಂಗ ಸಂಸ್ಥೆಯಾದ ವಿಶ್ವನ್ಯೂಸ್24 ಅಂತರ್ಜಾಲ ಸುದ್ದಿ ವಾಹಿನಿಯ ನಾಲ್ಕನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೂತನ ಲೋಗೋ ಅನಾವರಣ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ‌ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ನಡೆಯಿತು.
ಬ್ಯಾಂಕಿನ‌ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಲೋಗೋ ಅನಾವರಣ ಮಾಡಿದರು.
ಈ‌ ಸಂಧರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ವಿಶ್ವನ್ಯೂಸ್24 ನ ಸಂಪಾದಕ ಹಾಗೂ ಪ್ರವರ್ತಕ ಮೂಳೂರು ಪುರುಷೋತ್ತಮ ಸಾಲಿಯಾನ್ ಉಪಸ್ಥಿತಿತರಿದ್ದರು.

New logo launching function vishwanews24
Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago