Featured

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ 18.50 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರಕಾರ -Vishwanews24

ಮೈಸೂರು, : ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ರಾಜ್ಯ ಸರಕಾರ 18.50 ಕೋಟಿ ರೂ. ಬಿಡುಗಡೆ ಮಾಡಿದೆ.

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಸೇರಿದಂತೆ ನವರಾತ್ರಿಯಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳ, ಯವ ದಸರಾ, ಯುವ ಸಂಭ್ರಮ, ಫಲಪುಷ್ಪ ಪ್ರದರ್ಶನ, ಕುಸ್ತಿ ಪಂದ್ಯಾವಳಿ, ಕವಿಗೋಷ್ಠಿ, ಅರಮನೆ ಸಂಗೀತ, ರೈತ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಜೊತೆಗೆ ಮೈಸೂರಿನ ರಸ್ತೆಗಳ ಡಾಂಬರೀಕರಣ, ಸ್ವಚ್ಛತೆ ಸೇರಿದಂತೆ ಪ್ರವಾಸೋದ್ಯಮಕ್ಕೆ ಈ ಹಣ ಬಳಸಿಕೊಳ್ಳಲಾಗುತ್ತದೆ.

ದಸರಾ ಆಚರಣೆಗೆ 18.59 ಕೋಟಿ ರೂ. ಬಿಡುಗಡೆ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

9 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago