Featured

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಚಾಲನೆ – Vishwanews24

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಚಾಲನೆ

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ.

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ : ಮಲ್ಪೆ :ಹೂಡೆ ಬೀಚ್ ನಲ್ಲಿ ನೀರು ಪಾಲಾಗಿದ್ದ ಮಣಿಪಾಲ ವಿದ್ಯಾರ್ಥಿಯ ಮೃತದೇಹ ಪತ್ತೆ .. Vishwnaews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

10 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

10 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago