ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ಬೆಳಸಿದವರು. ಅಷ್ಟೇ ಅಲ್ಲ ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಇತಿಹಾಸವನ್ನೂ ನಿರ್ಮಿಸಿದ್ದರು. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ ಹೆಗ್ಗಳಿಕೆ ಅನಂತ್ ಕುಮಾರ್ ಅವರಿಗೆ ಸೇರಿದ್ದು.
ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಅನಂತ್ ಕುಮಾರ್, ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಸ್ವಾಗತ ಕೋರುವ ಮುಖಾಂತರ ಕೋಟ್ಯಂತರ ಕನ್ನಡಿಗರ ಹೃದಯ ಗೆದ್ದಿದ್ದರು. ಈ ಮೂಲಕ ಅವರು ಕನ್ನಡನಾಡಿನ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…