Featured

ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿದ ಮೊದಲ ಕನ್ನಡಿಗ​ ಅನಂತ್​ ಕುಮಾರ್​..

ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತ್ ಕುಮಾರ್ ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ಬೆಳಸಿದವರು. ಅಷ್ಟೇ ಅಲ್ಲ ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಇತಿಹಾಸವನ್ನೂ ನಿರ್ಮಿಸಿದ್ದರು. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ ಹೆಗ್ಗಳಿಕೆ ಅನಂತ್ ಕುಮಾರ್ ಅವರಿಗೆ ಸೇರಿದ್ದು.

2015ರ ಅಕ್ಟೋಬರ್​ 15ರಂದು ವಿಶ್ವಸಂಸ್ಥೆಯ 67ನೇ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡ ವೇಳೆ ಅನಂತಕುಮಾರ್ ಅವರು ಕನ್ನಡದಲ್ಲಿ ಭಾಷಣ  ಮಾಡಿ ಎಲ್ಲರ ಗಮನಸೆಳೆದಿದ್ದರು. ವಿಶ್ವಸಂಸ್ಥೆಯಲ್ಲಿ ಅನಂತ ಕುಮಾರ್​​ಅವರು ಕನ್ನಡದಲ್ಲಿ ಸ್ವಾಗತ ಕೋರಿದ್ದರು.
ಸನ್ಮಾನ್ಯ ಅಧ್ಯಕ್ಷರೇ ಮತ್ತು ವಿಶ್ವದ ನನ್ನ ಪ್ರೀತಿಯ ಸಹೋದರ, ಸಹೋದರಿಯರೇ ನಿಮ್ಮೆಲ್ಲರಿಗೂ ನನ್ನ ಮುಂಜಾನೆಯ ಶುಭಾಶಯಗಳು ಎಂದು ಅನಂತಕುಮಾರ್ ​ಭಾಷಣ ಆರಂಭಿಸಿದ್ದರು.

ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಅನಂತ್​ ಕುಮಾರ್​, ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಸ್ವಾಗತ ಕೋರುವ ಮುಖಾಂತರ ಕೋಟ್ಯಂತರ ಕನ್ನಡಿಗರ ಹೃದಯ ಗೆದ್ದಿದ್ದರು. ಈ ಮೂಲಕ ಅವರು ಕನ್ನಡನಾಡಿನ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago