Featured

ವಿಶ್ವ ಪ್ರಸಿದ್ಧ ತಾಜ್ ಮಹಲ್ ಸೆ. 21 ರಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತ -Vishwanews24

ವಿಶ್ವ ಪ್ರಸಿದ್ಧ ತಾಜ್ ಮಹಲ್ ಸೆ. 21 ರಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತ -Vishwanews24

ಆಗ್ರಾ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿಂದ ಬಂದ್ ಮಾಡಲಾಗಿದ್ದ ವಿಶ್ವಪ್ರಸಿದ್ಧ ತಾಜ್‍ಮಹಲ್‍ ಮತ್ತು ಆಗ್ರಾ ಕೋಟೆ ಸೆಪ್ಟೆಂಬರ್ 21 ರಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ.

ಸೆ. 21 ರಿಂದ ವಿಶ್ವಪ್ರಸಿದ್ಧ ತಾಜ್ ಮಹಲ್ ಮತ್ತು ಐತಿಹಾಸಿಕ ಕೆಂಪು ಕೋಟೆಯನ್ನು ಪ್ರವಾಸಿಗರಿಗಾಗಿ ತೆರೆಯಲಾಗುವುದು. ಆದರೆ ಪ್ರವಾಸಿಗರು ಕಟ್ಟುನಿಟ್ಟಾಗಿ ಕೊವಿಡ್‍-19 ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುತ್ತದೆ ಎಂದು ಆಗ್ರಾ ಜಿಲ್ಲಾಧಿಕಾರಿ ಪ್ರಭು ನಾರಾಯಣ್ ಸಿಂಗ್ ಸೋಮವಾರ ಹೇಳಿದ್ದಾರೆ.

ಆಗ್ರಾದಲ್ಲಿನ ಇತರ ಎಲ್ಲಾ ಸ್ಮಾರಕಗಳನ್ನು ಸೆಪ್ಟೆಬರ್ 1 ರಿಂದಲೇ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

24 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

24 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

24 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 day ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 day ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 day ago