ಆಗ್ರಾ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿಂದ ಬಂದ್ ಮಾಡಲಾಗಿದ್ದ ವಿಶ್ವಪ್ರಸಿದ್ಧ ತಾಜ್‍ಮಹಲ್ ಮತ್ತು ಆಗ್ರಾ ಕೋಟೆ ಸೆಪ್ಟೆಂಬರ್ 21 ರಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ.
ಸೆ. 21 ರಿಂದ ವಿಶ್ವಪ್ರಸಿದ್ಧ ತಾಜ್ ಮಹಲ್ ಮತ್ತು ಐತಿಹಾಸಿಕ ಕೆಂಪು ಕೋಟೆಯನ್ನು ಪ್ರವಾಸಿಗರಿಗಾಗಿ ತೆರೆಯಲಾಗುವುದು. ಆದರೆ ಪ್ರವಾಸಿಗರು ಕಟ್ಟುನಿಟ್ಟಾಗಿ ಕೊವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಬೇಕಾಗುತ್ತದೆ ಎಂದು ಆಗ್ರಾ ಜಿಲ್ಲಾಧಿಕಾರಿ ಪ್ರಭು ನಾರಾಯಣ್ ಸಿಂಗ್ ಸೋಮವಾರ ಹೇಳಿದ್ದಾರೆ.
ಆಗ್ರಾದಲ್ಲಿನ ಇತರ ಎಲ್ಲಾ ಸ್ಮಾರಕಗಳನ್ನು ಸೆಪ್ಟೆಬರ್ 1 ರಿಂದಲೇ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…