Featured

ವಿಶ್ವ ಸುಂದರಿ 2021 : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದುಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ವಿಶ್ವ ಸುಂದರಿ 2021  : 21 ವರ್ಷಗಳ ನಂತರ ಭಾರತಕ್ಕೆ ಮತ್ತೊಮ್ಮೆ ಕಿರೀಟ ತಂದು ಕೊಟ್ಟ ಹರ್ನಾಜ್ ಕೌರ್ ಸಂಧು – Vishwanews24

ನವದೆಹಲಿ: ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ 70 ನೇ ವಿಶ್ವ ಸುಂದರಿ – 2021 ಕಿರೀಟವನ್ನು ಭಾರತದ ಹರ್ನಾಜ್ ಸಂಧು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000 ರಲ್ಲಿ ಲಾರಾ ದತ್ತಾ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ 21 ವರ್ಷಗಳ ನಂತರ ಮತ್ತೊಮ್ಮೆ ಕಿರೀಟವನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ .ಜಾಗತಿಕವಾಗಿ ಲೈವ್-ಸ್ಟ್ರೀಮ್ ಈವೆಂಟ್‌ನಲ್ಲಿ ಮೆಕ್ಸಿಕೊದ ಮಾಜಿ ವಿಶ್ವ ಸುಂದರಿ 2020 ರ ಆಂಡ್ರಿಯಾ ಮೆಜಾ ಅವರು ಸಂಧು ಅವರಿಗೆ ಕಿರೀಟವನ್ನು ನೀಡಿದರು.

ವೃತ್ತಿಯಲ್ಲಿ ಮಾಡೆಲ್ ಆಗಿರುವ ಹರ್ನಾಜ್ ಮೂಲತಃ ಪಂಜಾಬ್‌ನ ಚಂಡೀಗಢದಿಂದ . ತಮ್ಮ ಆರಂಭಿಕ ಶಿಕ್ಷಣವನ್ನು ಚಂಡೀಗಢದ ಶಿವಾಲಿಕ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಾಡಿದ್ದು ಬಳಿಕ ಚಂಡೀಗಢದಲ್ಲಿಯೇ ಪದವಿ ಪಡೆದ ನಂತರ, ಹರ್ನಾಜ್ ಪ್ರಸ್ತುತ ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದಾರೆ.

ಚಂಡೀಗಢದ ಮಾಡೆಲ್ ಹರ್ನಾಜ್ ಸಂಧು ತಮ್ಮ ವೃತ್ತಿಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.ಇವುಗಳಲ್ಲಿ 2017 ರಲ್ಲಿ ಟೈಮ್ಸ್ ಫ್ರೆಶ್ ಫೇಸ್ ಮಿಸ್ ಚಂಡೀಗಢ, 2018 ರಲ್ಲಿ ಮಿಸ್ ಮ್ಯಾಕ್ಸ್ ಎಮರ್ಜಿಂಗ್ ಸ್ಟಾರ್, 2019 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಪಂಜಾಬ್ ಮತ್ತು 2021 ರಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಕೂಡಾ ಸೇರಿವೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago