ವಿಶ್ವ ಹಿಂದು ಪರಿಷದ್ ಭಜರಂಗದಳ ಪಾಂಗಾಳ ಘಟಕದಿಂದ ಇಂದು ವನಮಹೋತ್ಸವ ಕಾರ್ಯಕ್ರಮ.
ಕಾಪು: ವಿಶ್ವ ಹಿಂದು ಪರಿಷದ್ ಬಜರಂಗದಳ ಪಾಂಗಾಳ ಘಟಕದ ವತಿಯಿಂದ ಇಂದು(8/07/2020) ವನಮಹೋತ್ಸವ ಕಾರ್ಯಕ್ರಮ ಆರ್ಯಾಡಿ ಶ್ರೀ ಧೂಮಾವತಿ ದೈವಸ್ಥಾನದ ವಠರದಲ್ಲಿ ಸಂಜೆ ೬.೩೦ ಕ್ಕೆ ಸರಿಯಾಗಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…