ವಿಷ್ಣುಸಹಸ್ರನಾಮ : ನಿಮ್ಮನ್ನು ಯಾವಾಗಲೂ ರಕ್ಷಿಸುತ್ತ ರಕ್ಷಾಕವಚವಾಗಿ ಕೆಲಸ ಮಾಡುತ್ತದೆ -Vishwanews24

ವಿಷ್ಣುಸಹಸ್ರನಾಮ : ನಿಮ್ಮನ್ನು ಯಾವಾಗಲೂ ರಕ್ಷಿಸುತ್ತ ರಕ್ಷಾಕವಚವಾಗಿ ಕೆಲಸ ಮಾಡುತ್ತದೆ -Vishwanews24

ಅಂದುಕೊಂಡಿದ್ದು ನೆರವೇರುತ್ತಿಲ್ಲ, ಯಾವ ಕೆಲಸವೂ ಕೈಹಿಡಿಯುತ್ತಿಲ್ಲ, ಆದರೆ, ಇದಕ್ಕೆ ಪರಿಹಾರವೇ ಇಲ್ಲವೇ ಎಂದು ಕೆಲವರು ಅಂದುಕೊಳ್ಳುವುದುಂಟು. ವಿಷ್ಣುಸಹಸ್ರನಾಮವೇ ಇದಕ್ಕೆ ಉತ್ತರ ಎಂದು ಹಲವರು ಕಂಡುಕೊಂಡಿದ್ದಾರೆ.

ಜೀವನದಲ್ಲಿ ಒಂದು ದೃಢ ಸಂಕಲ್ಪದಿಂದ ಇದನ್ನು ಪಠಿಸುತ್ತೀರೆಂದರೆ ಬೇರೆ ಯಾವುದೇ ಪರಿಹಾರೋಪಾಯಗಳ ಅವಶ್ಯಕತೆಯೇ ಇಲ್ಲ. ಅತ್ಯಂತ ಪ್ರಭಾವಶಾಲಿ ಜಪ ಇದಾಗಿದ್ದು, ಇದನ್ನು ದಿನವೂ ಪಠಿಸಿದರೆ ಒಳ್ಳೆಯದಾಗಲಿದೆ.

ಶಂಕರಾಚಾರ್ಯರೂ ಹೇಳಿದ್ದಾರೆ ವಿಷ್ಣುಸಹಸ್ರನಾಮದಲ್ಲಿ ಅದರ ಉಪಯೋಗ ಬಗ್ಗೆ ಶಂಕರಾಚಾರ್ಯರು ಇದರ ಸ್ವಯಂ ಉಪಯೋಗ ಪಡೆದು ಟಿಪ್ಪಣಿಯನ್ನೂ ಬರೆದಿದ್ದಾರೆ. ಹಲವಾರು ವಿದ್ವಾಂಸರು ಸಹ ಈ ಬಗ್ಗೆ ಹೇಳಿಕೊಂಡಿದ್ದು, ಕಲಿಯುಗದಲ್ಲಿ ವಿಷ್ಣುಸಹಸ್ರನಾಮವನ್ನು ಏಕಾಗ್ರತೆಯಿಂದ ಓದಿದವರಿಗೆ ಎಲ್ಲ ಕಷ್ಟಗಳನ್ನೂ ನಿವಾರಿಸುವ ಶಕ್ತಿ ಇದೆ.

ಏಕಾಗಿ ಈ ಜಪ ಪಠಿಸಬೇಕು?

ಇದನ್ನು ಮನೆ-ಮನದಲ್ಲಿ ಶಾಂತಿಯನ್ನು ನೆಲೆಸುತ್ತದೆ, ಸುಖಸಮೃದ್ಧಿಯನ್ನು ತಂದುಕೊಡುತ್ತದೆ. ಮೋಕ್ಷ ಮಾರ್ಗವನ್ನೂ ಕರುಣಿಸುತ್ತದೆ. ಇದರಲ್ಲಿ ವಿಷ್ಣುವಿನ ಸಾವಿರ ಹೆಸರು ಇರುತ್ತದೆ. ಜೀವನದಲ್ಲಿ ನಿಮಗೆ ಕಷ್ಟಗಳೇ ಬೆಳೆಯುತ್ತಿದೆ ಎಂತಿದ್ದರೆ, ಸಂಸಾರ ನಡೆಸಲು ಕಷ್ಟವಾಗುತ್ತದೆ ಎಂದಿದ್ದರೆ, ಆರ್ಥಿಕ ಸಮಸ್ಯೆ ಕಾಣಿಸಿಕೊಂಡರೆ, ನಿಮ್ಮ ಮೇಲೆ ಯಾರಾದರೂ ವಾಮಾಚಾರದ ಪ್ರಯೋಗ ಮಾಡಿದ್ದರೆ, ನಿಮ್ಮ ಕುಟುಂಬಕ್ಕೆ ಯಾರದ್ದಾದರೂ ಕೆಟ್ಟ ದೃಷ್ಟಿ ಬಿದ್ದಿದ್ದರೆ ಅಂಥವರು ವಿಷ್ಣುಸಹಸ್ರನಾಮವನ್ನು ಅವಶ್ಯಕವಾಗಿ ಜಪಿಸಲೇಬೇಕು.

ಅನುಕೂಲಗಳೇನು? –

ವಿಷ್ಣುಸಹಸ್ರನಾಮ ಓದುತ್ತಿರುವವರ ಜಾತಕದ ಮೇಲೆ ಭಗವಂತನಾದ ವಿಷ್ಣು ಹಾಗೂ ಶಿವ ಇಬ್ಬರ ವಿಶೇಷ ಕೃಪೆಯೂ ಇರುತ್ತದೆ.

ಇದು ಜಾತಕದಲ್ಲಿ ಒಳ್ಳೇ ಪ್ರಭಾವ ಬೀರಿ ಮತ್ತಷ್ಟು ಶಕ್ತಿಯುತವನ್ನಾಗಿ ಮಾಡುತ್ತದೆ.

ಯೋಜನೆಗಳನ್ನು ಹಾಕಿಕೊಂಡಿದ್ದರೆ ಅದು ಕೈಗೂಡಲು ಸಹಾಯಕ ಮಾಡುತ್ತದೆ.

ನಿಮ್ಮ ಮೇಲೆ ಯಾರದ್ದಾದರೂ ಕೆಟ್ಟ ದೃಷ್ಟಿ ಬಿದ್ದಿದ್ದರೆ, ಅದರಿಂದ ರಕ್ಷಣೆ ಮಾಡುತ್ತದೆ.

ನಿಮ್ಮನ್ನು ಯಾವಾಗಲೂ ರಕ್ಷಿಸುತ್ತಲೇ ಇರುವ ಈ ಜಪನಾಮ, ರಕ್ಷಾಕವಚವಾಗಿ ಕೆಲಸ ಮಾಡಲಿದೆ.

ಭಗವಾನ್ ವಿಷ್ಣುವನ್ನು ಪಾಲಕ ಎಂದು ಕರೆಯಲಾಗುತ್ತದೆ. ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ಸಂಸಾರದಲ್ಲಿ ಸುಖ-ಸಮೃದ್ಧಿ ನೆಲೆಸುತ್ತದೆ.

ವಿವಾಹಿತ ಸ್ತ್ರೀ ವಿಷ್ಣುಸಹಸ್ರನಾಮ ಜಪಿಸಿದರೆ ಸಂತಾನ ಪ್ರಾಪ್ತಿಯಾಗುತ್ತದೆ, ಪರಿವಾರದಲ್ಲಿ ಕಲಹಗಳಿದ್ದರೆ ನಿವಾರಣೆಯಾಗುತ್ತದೆ. ಸುಖ-ಶಾಂತಿ ವೃದ್ಧಿಯಾಗುತ್ತದೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

18 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

18 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

18 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

19 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

19 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

19 hours ago