ಬೆಂಗಳೂರು : ಕನ್ನಡ ಚಿತ್ರರಂಗದ ದಿಗ್ಗಜ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಾಹಸಸಿಂಹ ವಿಷ್ಣುವರ್ಧನ್ ಅವರು ಡಿಸೆಂಬರ್ 30, 2009ರಂದು ವಿಧಿವಶರಾದರು. ಮುಂದಿನ ತಿಂಗಳ 30 ರಂದು 9ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ಕನಸಾಗೇ ಉಳಿದಿರುವ ವಿಷ್ಣು ಸ್ಮಾರಕದ ಕುರಿತು ಅಭಿಮಾನಿಗಳು ಧ್ವನಿಯೆತ್ತಿದ್ದಾರೆ. ರಾಜ್ಕುಮಾರ್ ಸ್ಮಾರಕ ಪಕ್ಕದಲ್ಲೇ ಅಂಬರೀಷ್ ಸ್ಮಾರಕ ನಿರ್ಮಾಣವಾಗಲಿದ್ದು, ವಿವಾದ ಬಗೆಹರಿಸಿ ವಿಷ್ಣು ಸ್ಮಾರಕವನ್ನು ನಿರ್ಮಿಸಿ ಎಂಬುದು ಅಭಿಮಾನಿಗಳ ಆಶಯವಾಗಿದೆ..
ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು. ಜಾಗದ ಸಮಸ್ಯೆಯಿದ್ದರೆ ಅವರ ಕುಟುಂಬವನ್ನು ಕೇಳಿ ಸ್ಮಾರಕವನ್ನು ನಿರ್ಮಿಸಿ, ವಿಷ್ಣು ಅವರ ಆತ್ಮಕ್ಕೆ ಶಾಂತಿಯನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…