Featured

ವಿಷ ಪ್ರಸಾದ ಪ್ರಕರಣ – ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳು ; ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ  ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆ ಪ್ರಕರಣದ ಸಾವಿನ ಸಂಖ್ಯೆ ಸೋಮವಾರವೂ ಮುಂದುವರಿದಿದ್ದು, ಘಟನೆಯಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಪ್ರಸಾದ ಸೇವಿಸಿದ ಇನ್ನೂ 8 ಮಂದಿಯ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಸಾದ ಸೇವಿಸಿದ ದಿನವೇ ಪತಿ ಕೃಷ್ಣನಾಯಕ ಮೃತಪಟ್ಟರೆ, ಮೈಲಿಬಾಯಿ ಅವರನ್ನು ಜೆಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಬೆಳಗ್ಗೆ 8:45ಕ್ಕೆ ಮೋನಿ ಬಾಯಿ ಮೃತಪಟ್ಟಿದ್ದಾರೆ. ಮೃತರು ಕೋಟೆಪುದೆ ಗ್ರಾಮದವರು ಎಂದು ತಿಳಿದು ಬಂದಿದೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೈಲಿಬಾಯಿ ಕೂಡ ಮೃತಪಟ್ಟಿದ್ದಾರೆ. ಇತ್ತ ಅಪ್ಪ ಅಮ್ಮನನ್ನ ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago