Featured

ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣ : ಪತಿ ಅಪರಾಧಿಯೆಂದು ತೀರ್ಪು ನೀಡಿದ ಕೇರಳ ಕೋರ್ಟ್ – Vishwanews24

ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣ : ಪತಿ ಅಪರಾಧಿಯೆಂದು ತೀರ್ಪು ನೀಡಿದ ಕೇರಳ ಕೋರ್ಟ್ – Vishwanews24

ತಿರುವನಂತಪುರಂ: ಪತಿಯ ವರದಕ್ಷಿಣೆ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಸ್ಮಯ ನಾಯರ್ ಪ್ರಕರಣದಲ್ಲಿ ಆಕೆ ಪತಿ ಕಿರಣ್ ಕುಮಾರ್ ಅವರನ್ನು ದೋಷಿ ಎಂದು ಕೇರಳದ ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಿದ್ದ ಕೋರ್ಟ್ 304(ಬಿ), 498(ಎ), 306 ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ 3,4 ಆರೋಪದಡಿ ಪತಿಯನ್ನು ದೋಷಿ ಎಂದು ತೀರ್ಪು ನೀಡಿದೆ.

ಇನ್ನು 42 ಸಾಕ್ಷಿಗಳು, 102 ದಾಖಲೆಗಳು ಮತ್ತು ಹಲವಾರು ಕರೆ ದಾಖಲೆಗಳನ್ನು ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ಪರಿಶೀಲಿಸಲಾಗಿದೆ.

ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ವಿಸ್ಮಯಾ, 22, ಜೂನ್ 21, 2021 ರಂದು ಕೊಲ್ಲಂ ಜಿಲ್ಲೆಯ ಸಾಸ್ತಮಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago