Featured

ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ : ನಾಳೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಸಭೆ – Vishwanews24

ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ : ನಾಳೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಸಭೆ – Vishwanews24

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಖ್ಯೆ ಇಳಿಮುಖವಾದ ಹಿನ್ನಲೆಯಲ್ಲಿ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ವಿಸ್ತರಣೆ ಕುರಿತು ನಾಳೆ ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.

ಕೊರೊನಾ ಮಹಾಮಾರಿ ಇಡೀ ರಾಜ್ಯವನ್ನು ಅಯೋಮಯ ಪರಿಸ್ಥಿತಿಗೆ ದೂಡಿದ್ದು, ಲಾಕ್‌ಡೌನ್ ಜಾರಿಯಿಂದ ಜನಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ಆಡಳಿತ ಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಹೀಗಾಗಿ ಪಕ್ಷದ, ಸಾರ್ವಜನಿಕರ ಒತ್ತಡಕ್ಕೆ ಮಣಿದು ಕರ್ಫ್ಯೂ ತೆರವುಗೊಳಿಸಬೇಕೇ ಅಥವಾ ತಜ್ಞರ ಅಭಿಪ್ರಾಯ ಪಾಲನೆ ಮಾಡಬೇಕೆ ಎಂಬ ಲೆಕ್ಕಚಾರದಲ್ಲಿ ಸರ್ಕಾರವಿದೆ.

ಉದ್ಯಮಿಗಳು, ವರ್ತಕರು, ಹೋಟೆಲ್ ಮಾಲೀಕರು, ಪಬ್ , ಬಾರ್‌ ಓನರ್‌ಗಳು, ಬೀದಿ ಬದಿ ವ್ಯಾಪಾರಿಗಳು, ಜಿಮ್ ಮಾಲೀಕರು, ಹೀಗೆ ವಿವಿಧ ವಲಯಗಳ ಉದ್ಯಮಿಗಳು ವ್ಯಾಪಾರ ವಹಿವಾಟಿಗೆ ಅವಕಾಶ ಕೊಟ್ಟು ವೀಕೆಂಡ್, ನೈಟ್ ಕರ್ಫ್ಯೂ ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago