ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಸರ್ಕಾರ ವೀಕೆಂಡ್ ಲಾಕ್‍ಡೌನ್ ಮಾಡಲು ಮುಂದಾಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೆಟ್ರೋ ರೈಲು ವೀಕೆಂಡ್‍ನಲ್ಲಿ (ಶನಿವಾರ ಮತ್ತು ಭಾನುವಾರ)ದಂದು ಸಂಚರಿಸುವುದಿಲ್ಲ ಎಂದು ಪತ್ರಿಕಾ ಪ್ರಕಟನೆ ಹೊರಡಿಸಲಾಗಿದೆ.
ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿ ಇರುವುದರಿಂದ ಮೆಟ್ರೋ ರೈಲು ಕಾರ್ಯಚರಣೆಯ ವೇಳಾಪಟ್ಟಿಯನ್ನು ಮೇ4 ರವರೆಗೆ ಪರಿಷ್ಕರಿಸಲಾಗಿದೆ.
ಉಡುಪಿ : ಸ್ವಚ್ಛತಾ ಕಾರ್ಯಕರ್ತನ ಮೇಲೆ ಇಬ್ಬರು ಯುವತಿಯರು ಸೇರಿ ಮೂವರಿಂದ ಹಲ್ಲೆ – Vishwanews24
ಸೋಮವಾರದಿಂದ ಶುಕ್ರವಾರದವರೆಗೆ ಎಲ್ಲಾ ವಾರದ ದಿನಗಳಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಅದಾಗ್ಯೂ ಟರ್ಮಿನಲ್ ನಿಲ್ದಾಣಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಕೊನೆಯ ರೈಲು ಸೇವೆ ಸಂಜೆ 7:30 ಗಂಟೆಗೆ ಹೊರಡಲಿದೆ. ಕೊನೆಯ ವಾಣಿಜ್ಯ ಸೇವೆಯು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‍ನಿಂದ ಇತರೆ ನಾಲ್ಕು ಮಾರ್ಗಗಳಿಗೆ ಸಂಪರ್ಕ ವಿರುತ್ತದೆ.
ಚುನಾವಣೆ ಬಿಟ್ಟು ಕೊರೊನಾ ನೋಡಿದ್ದರೆ, ನೂರಕ್ಕೇ ನೂರರಷ್ಟು ಯಾರೂ ಸಾಯುತ್ತಿರಲಿಲ್ಲ: ಮುತಾಲಿಕ್ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…