ಕಾಪು: ಪುರಸಭಾ ಚುನಾವಣೆಯ ಅಂಗವಾಗಿ ಇಂದು 23 ಮತಗಟ್ಟೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.
ಈ ಪೈಕಿ ಪೊಲಿಪು ಮತ ಕೇಂದ್ರದಲ್ಲಿ 90 ವರ್ಷದ ವೃದ್ಧರೊಬ್ಬರು ವೀಲ್ಚೇರ್ ನಲ್ಲಿ ಬಂದು ಮತದಾನ ಮಾಡಿದರು.
ಪೊಲಿಪು ವಾರ್ಡಿನ ಪದ್ಮಾ ಅವರು ವೀಲ್ಚೇರ್ ನಲ್ಲಿ ಬಂದು ಮತದಾನ ಮಾಡಿದ ಮತದಾರ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…