ಕಾರವಾರ: ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದಡಿ ಇಸ್ರೇಲ್ ಪ್ರಜೆಯನ್ನ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಸ್ರೇಲ್‌ನ ಮಾರ್ಚಾವಿ ಅಸ್ಸಾಪ್ ಎಂಬ ವಿದೇಶಿ ಪ್ರಜೆಯನ್ನು ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ಸಾಪ್ ಅವರ ವೀಸಾ ಅವಧಿ 2025ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿತ್ತು ಆದರೂ ತನ್ನ ಗುರುತನ್ನ ಹೇಳದೇ ಅಕ್ರಮವಾಗಿ ದೇಶದಲ್ಲಿ ಸುತ್ತಾಡುತಿದ್ದ.
ಇದನ್ನೂ ಓದಿ:
ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಉಳಿದುಕೊಂಡಿದ್ದು ಗೋಕರ್ಣದಿಂದ ಮುರುಡೇಶ್ವರದತ್ತ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ನಂತರ ವಿದೇಶಿ ಪ್ರಜೆಯನ್ನು ಬೆಂಗಳೂರಿನ (FRRO)ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಗೆ ರವಾನೆ ಮಾಡಲಾಗಿದೆ.
ವೀಸಾ ಅವಧಿ ಮುಗಿದ ಬಳಿಕ ಭಾರತದಲ್ಲಿ ಉಳಿದುಕೊಂಡಿರುವ ಕುರಿತು ಮುಂದಿನ ಕಾನೂನು ಪ್ರಕ್ರಿಯೆಯನ್ನು FRRO ಅಧಿಕಾರಿಗಳು ಕೈಗೊಳ್ಳಲಿದ್ದಾರೆ.
ಇದನ್ನೂ ಓದಿ:
ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ…
ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ : ಮಂಗಳೂರಿನಲ್ಲಿ…
ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ…
ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು ಹಾಸನ: ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ…
ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ ಮಂಗಳೂರು : ಬಿಜೆಪಿಗೆ…
ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ ಮಂಗಳೂರು : ಗಣೇಶ ಚತುರ್ಥಿದಂದು…