ವೃಶ್ಚಿಕ ರಾಶಿಯವರೇ ನಿಮ್ಮ ಕನಸು ನನಸಾಗುವುದು ; ನೋಡಿ ಇಂದಿನ ರಾಶಿ ಭವಿಷ್ಯ – ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292 -Vishwanews24

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

ಮೇಷ:- ಮಾತುಕತೆ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದರೆ ಯಾರು ಮುಂದೆ ಬರಬೇಕು ಎನ್ನುವ ಅಹಂನಿಂದ ಸಮಸ್ಯೆಗಳು ಖಾಯಂ ಆಗಿ ಉಳಿದು ಬಿಡುವ ಸಾಧ್ಯತೆ ಇದೆ. ಹಾಗಾಗಿ ನೀವೇ ಒಂದು ಹೆಜ್ಜೆ ಮುಂದಿಟ್ಟು ಪರಿಹಾರ ಕಂಡುಕೊಳ್ಳಿ.

ವೃಷಭ:- ಬಂಧುಗಳು ತರಲೆ ಎಬ್ಬಿಸಿ ಕೆಲವು ಆತಂಕದ ಕ್ಷಣಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ. ಆದರೆ ಹಿರಿಯರ ಆಶೀರ್ವಾದದ ಬಲ ನಿಮ್ಮ ಮೇಲೆ ಇರುವುದರಿಂದ ಸೂಕ್ತವಾದ ಮಾತುಗಾರಿಕೆಯಿಂದ ತರಲೆ ಎಬ್ಬಿಸುವ ಬಂಧುಗಳನ್ನು ತಣ್ಣಗೆ ಮಾಡುವಿರಿ.

ಮಿಥುನ:- ರಾಜಿ ಸಂಧಾನದ ಮೂಲಕ ನಿಮ್ಮ ಆಸ್ತಿಯ ಅನೇಕ ರೀತಿಯ ವ್ಯಾಜ್ಯಗಳ ಇತ್ಯರ್ಥಕ್ಕೆ ಸೂಕ್ತ ಅವಕಾಶಗಳು ಲಭ್ಯವಾಗಲಿವೆ. ಅಂತಹ ಸೂಕ್ತ ಅವಕಾಶಗಳನ್ನು ಬಳಸಿಕೊಂಡು ಆಸ್ತಿಗೆ ಸಂಬಂಧಪಟ್ಟ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಿ.

ಕಟಕ:- ರಾಜಕೀಯವಾದ ನಿಮ್ಮ ಚಟುವಟಿಕೆಗಳು ಅಪರೂಪದ ಸಿದ್ಧಿಯನ್ನು ತರುವಲ್ಲಿ ಯಶಸ್ವಿಯಾಗಲಿದೆ. ಇದರಿಂದ ಸಾಮಾಜಿಕವಾಗಿಯೂ ಮತ್ತು ರಾಜಕೀಯವಾಗಿಯೂ ಗುರುತಿಸಿಕೊಳ್ಳುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಸಿಂಹ:- ಪಾಲುದಾರಿಕೆಯ ವಹಿವಾಟಿನಲ್ಲಿ ವ್ಯವಹಾರ ವಿಸ್ತರಿಸಿಕೊಳ್ಳಬೇಕೆಂಬ ನಿಮ್ಮ ಕನಸು ಶೀಘ್ರ ನನಸಾಗಲಿದೆ. ಅದಕ್ಕಾಗಿ ಸಾಕಷ್ಟು ತಯಾರಿಯನ್ನು ಮಾಡಿಕೊಳ್ಳುವಿರಿ. ಇದಕ್ಕೆ ನಿಮ್ಮ ಮಡದಿ ಮಕ್ಕಳ ಸಹಮತವೂ ದೊರೆಯುವುದು.

ಕನ್ಯಾ:- ಕಟ್ಟಡ ನಿರ್ಮಾಣ ಪರಿಣಿತರಿಗೆ ಹಾಗೂ ಕುಸುರಿ ಕಲೆ, ಬಣ್ಣಗಾರಿಕೆ ವೃತ್ತಿಯಲ್ಲಿ ಇರುವವರಿಗೆ ಸುಖದಿನವಾಗಿರುವುದು. ಅವರು ಬಯಸಿದಂತೆ ಕಾರ್ಯಗಳು ಕೈಗೂಡುವುವು ಮತ್ತು ಅದಕ್ಕೆ ತಕ್ಕಂತೆ ವರಮಾನವೂ ಬಂದು ಸೇರಲಿದೆ.

ತುಲಾ:- ಆಸೆಯನ್ನು ತಡೆಯಿರಿ. ಒಡವೆ, ಬಂಗಾರ, ಅಮೂಲ್ಯ ಹರಳುಗಳು ಖರೀದಿಯಿಂದ ಸಂದಿಗ್ಧಕ್ಕೆ ಸಿಲುಕಿಕೊಳ್ಳುವಿರಿ. ಈಗಾಗಲೇ ಕೈಗಡ ತೆಗೆದುಕೊಂಡಿರುವ ವ್ಯಕ್ತಿಯ ಹಣವನ್ನು ಮರುಪಾವತಿಸದೆ ಒಡವೆಗಳನ್ನು ಖರೀದಿಸುವುದು ಸೂಕ್ತವಲ್ಲ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

ವೃಶ್ಚಿಕ:- ತನ್ನ ವಿಚಾರಗಳೇ ಗೆಲ್ಲಲಿ ಎಂಬ ನಿಮ್ಮ ಆಶಯದಲ್ಲಿ ತಪ್ಪೇನಿಲ್ಲ. ಆದರೆ ಅದಕ್ಕೆ ಗ್ರಹಗತಿಗಳು ಕೂಡಾ ಸಹಕರಿಸಬೇಕಿದೆ. ನವಗ್ರಹಗಳ ಆರಾಧನೆಯ ಜತೆಯಲ್ಲಿ ಕೆಲವು ಯುಕ್ತಿಗಳನ್ನು ಪ್ರದರ್ಶಿಸಿದಲ್ಲಿ ನಿಮ್ಮ ಕನಸು ನನಸಾಗುವುದು.

ಧನುಸ್ಸು:- ಮನಸ್ಸಿಗೆ ಬಂದಂತೆ ಮಾತನಾಡಲು ಪ್ರಯತ್ನಿಸಬೇಡಿ. ಅನೇಕ ಅಡೆತಡೆಗಳು ಬರುವ ಸಾಧ್ಯತೆ ಇದೆ. ದುಷ್ಟರಿಂದ ತೊಂದರೆಗಳು ಅಧಿಕವಾಗಲಿದೆ. ಹಣಕಾಸಿನ ಪರಿಸ್ಥಿತಿಯು ಅಷ್ಟೇನೂ ಆಶಾದಾಯಕವಾಗಿಲ್ಲ.

ಮಕರ:- ಇಂದಿನ ಕೆಲಸ ಇಂದೇ ಮಾಡಿ ಮುಗಿಸಿ. ಒಳಿತಿಗೆ ಬೇಕಾದ ದಾರಿ ಸಿಗಲು ಅವಕಾಶಗಳು ಹೇರಳವಾಗಿ ದೊರೆಯುವುವು. ವಿವಿಧ ಮೂಲಗಳಿಂದ ಹಣಕಾಸು ದೊರೆಯುವುದು. ಮನೆಯಲ್ಲಿ ನೆಮ್ಮದಿಯ ವಾತಾವರಣ ಮೂಡುವುದು.

ಕುಂಭ:- ಸಾಮಾಜಿಕವಾದ ಅನೇಕ ರಂಗಗಳಲ್ಲಿ ನೀವು ಪ್ರಶಂಸೆಗೆ ಪಾತ್ರರಾಗುತ್ತೀರಿ. ಮತ್ತು ನಾಯಕತ್ವದಿಂದ ಎಲ್ಲರ ಮನವನ್ನು ಗೆಲ್ಲುವಿರಿ. ಇದರಿಂದ ನಿಮ್ಮ ಬಂಧುಬಾಂಧವರಿಗೂ, ಸ್ನೇಹಿತರಿಗೂ, ತಂದೆ, ತಾಯಿಗೂ ಖುಷಿ ಆಗುವುದು.

ಮೀನ:- ಮಾತುಕತೆಯ ಆಪ್ತವಾದ ನೆಲೆಯು ನಿಮ್ಮ ಇಷ್ಟದ ಬಾಳಸಂಗಾತಿಯ ಆಯ್ಕೆಗೆ ನೆರವಾಗುವ ಸೂಕ್ತ ದಿನವಾಗಿದೆ. ಅವಿವಾಹಿತರಿಗೆ ಸೂಕ್ತ ಸಂಗಾತಿಯು ದೊರೆಯುವುದರಿಂದ ಮನೆಯಲ್ಲಿ ಮತ್ತು ಮನದಲ್ಲಿಸಂತಸ ಮೂಡುವುದು.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ
ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292
ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago