ವೃಷಭ ರಾಶಿಯವರೇ ಋುಣಾತ್ಮಕ ಚಿಂತನೆಯು ದೇಹದ ಆರೋಗ್ಯವನ್ನು ಹಾಳು ಮಾಡುವುದು -ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ವೃಷಭ ರಾಶಿಯವರೇ ಋುಣಾತ್ಮಕ ಚಿಂತನೆಯು ದೇಹದ ಆರೋಗ್ಯವನ್ನು ಹಾಳು ಮಾಡುವುದು -ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಸೂಜಿಯಿಂದ ಹಲಸಿನ ಹಣ್ಣನ್ನು ಕತ್ತರಿಸಲು ಆಗುವುದಿಲ್ಲ. ಅದಕ್ಕೆ ಚೂಪಾದ ಹರಿತ ಆಯುಧವೇ ಬೇಕು. ಅಂತೆಯೇ ಕೆಲವು ವಿಚಾರಗಳಲ್ಲಿ ಸೌಮ್ಯತೆಯು ಫಲ ಕೊಡುವುದಿಲ್ಲ. ನಿಷ್ಠುರತೆಯನ್ನು ಅನಿವಾರ್ಯವಾಗಿ ಪ್ರದರ್ಶಿಸಬೇಕಾಗುವುದು.

ವೃಷಭ:- ಋುಣಾತ್ಮಕ ಚಿಂತನೆಯು ದೇಹದ ಆರೋಗ್ಯವನ್ನು ಹಾಳು ಮಾಡುವುದು. ಹಾಗಾಗಿ ಸದಾ ಸಕಾರಾತ್ಮಕ ಚಿಂತನೆಯನ್ನು ಮಾಡಿ. ಒಳಿತಾಗುವುದು. ಹಿರಿಯರ ಆಶೀರ್ವಾದ ಪಡೆದು ಒಂದಿಲ್ಲೊಂದು ಕಾರ್ಯದಲ್ಲಿ ಮಗ್ನರಾಗಿ. ಒಳಿತಾಗುವುದು.

ಮಿಥುನ:- ‘ಸಂಸಾರ ಗುಟ್ಟು ವ್ಯಾಧಿ ರಟ್ಟು’ ಎಂದರು ಅನುಭಾವಿಗಳು. ಹಾಗಾಗಿ ನಿಮ್ಮ ವೈಯಕ್ತಿಕ ಜೀವನ ಕುರಿತು ಪರರ ಮುಂದೆ ಮಾತನಾಡಿ ಅಪಹಾಸ್ಯಕ್ಕೆ ಒಳಗಾಗದಿರಿ. ಮನಸ್ಸಿನ ತಾಕಲಾಟಗಳನ್ನು ಮನಸ್ಸಿನಲ್ಲಿಯೇ ಅದುಮಿ ಹಿಡಿದಿಟ್ಟುಕೊಳ್ಳುವುದು ಒಳ್ಳೆಯದು.

ಕಟಕ:- ನಿಮ್ಮ ನಿರೀಕ್ಷೆಯಂತೆಯೇ ಎಲ್ಲಾ ಕೆಲಸ ಕಾರ್ಯಗಳು ನಡೆಯುವುವು. ವಾಹನ ಖರೀದಿಗೆ ಮುಂದಾಗುವಿರಿ. ಇಲ್ಲವೆ ಸ್ಥಿರಾಸ್ತಿ ಖರೀದಿಯ ಬಗ್ಗೆ ಚಿಂತನೆ ನಡೆಸುವಿರಿ.

ಸಿಂಹ:- ನಿಮ್ಮ ದೂರಾಲೋಚನೆಯ ಪ್ರಭಾವದಿಂದ ಕೆಲಸ ಕಾರ್ಯಗಳು ಸಕಾಲದಲ್ಲಿ ನಡೆಯುತ್ತವೆ. ನಿಮ್ಮ ವಾದವನ್ನು ಎಲ್ಲರೂ ಮೆಚ್ಚುವರು. ಆದರೆ ದೀಪದ ಅಡಿಯಲ್ಲಿ ಕತ್ತಲು ಇರುವಂತೆ ಮನೆಯ ಸದಸ್ಯರೇ ನಿಮ್ಮ ಬಗ್ಗೆ ಅಸಹನೆ ತಾಳುವರು.

ಕನ್ಯಾ:- ಅನ್ಯರಿಗೆ ಹಣವನ್ನು ಕೊಡಿಸುವ ಕೆಲಸವನ್ನು ಬಿಡಿ. ಸದಾ ಪರರ ಪ್ರಗತಿಯ ಬಗ್ಗೆ ಚಿಂತಿಸುವ ನೀವು ನಿಮ್ಮ ಸ್ವಂತಕ್ಕೆ ಒಂದಿಷ್ಟು ಹಣವನ್ನು ಗಳಿಸುವ ಪ್ರಯತ್ನವನ್ನು ಮಾಡಿ. ಅನ್ಯರ ಹೊಗಳಿಕೆಯು ನಿಮ್ಮ ಹೊಟ್ಟೆ ತುಂಬಿಸುವುದಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ತುಲಾ:- ನಿಮ್ಮ ಹೊಸ ಯೋಜನೆಗಳು ಆರ್ಥಿಕ ಸಂವರ್ಧನೆಗಾಗಿ ಸಕಾರಾತ್ಮಕ ಪರಿಣಾಮವನ್ನು ನೀಡಲಿವೆ. ಬೃಹತ್‌ ಪ್ರಮಾಣದ ಆದಾಯದ ಹರಿವಿನ ಮೂಲ ಗೋಚರಿಸುವುದು. ಆದರೆ ಅದನ್ನು ಬಾಚಿಕೊಳ್ಳಲು ಸದ್ಯಕ್ಕೆ ಮುಂದಾಗದಿರಿ.

ವೃಶ್ಚಿಕ:- ಧೈರ್ಯಂ ಸರ್ವತ್ರ ಸಾಧನಂ ಎಂಬುದು ಎಲ್ಲರಿಗೂ ಅನ್ವಯಿಸುವಂತಹ ಮಾತು. ಸದ್ಯದ ಗ್ರಹಸ್ಥಿತಿಗಳು ನಿಮ್ಮ ಮನೋಸ್ಥೈರ್ಯವನ್ನು ಕಸಿದುಕೊಳ್ಳುವಂತಹ ಪ್ರಯತ್ನ ಮಾಡಲಿವೆ. ಇದಕ್ಕಾಗಿ ಅಂಜದಿರಿ. ಇದರಿಂದ ನೀವು ಇನ್ನಷ್ಟು ಗಟ್ಟಿ ಆಗುವಿರಿ.

ಧನುಸ್ಸು:- ನಿಮ್ಮ ಮನೋಕಾಮನೆಗಳು ಆಶ್ಚರ್ಯ ರೀತಿಯಲ್ಲಿ ನೆರವೇರುವುವು. ಇದರಿಂದ ಬದುಕಿನಲ್ಲಿ ಒಂದು ಹೊಸ ಆಶಾಕಿರಣ ಮೂಡುವುದು. ಆರ್ಥಿಕ ಸಮಸ್ಯೆ ಕ್ರಮೇಣ ಕರಗುವುದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.

ಮಕರ:- ಕೈಲಾಗದವರು ಮೈ ಪರಚಿಕೊಂಡ ಹಾಗೆ ಈ ದಿನದ ಗ್ರಹಸ್ಥಿತಿಯು ನಿಮ್ಮ ಇಚ್ಛಿತ ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟು ಮಾಡುವುದರಿಂದ ಸಹಜವಾಗಿಯೇ ನಿಮ್ಮ ಮನಸ್ಸು ವ್ಯಘ್ರವಾಗುವುದು. ಆದಷ್ಟು ತಾಳ್ಮೆಯನ್ನು ಪ್ರದರ್ಶಿಸಿ.

ಕುಂಭ:- ಹಣಕಾಸಿನ ವಿಚಾರದಲ್ಲಿ ಅತೀ ಆತುರ ತೋರುವ ಗುಣವನ್ನು ಕೈಬಿಡಿ. ನಿಮ್ಮ ಪಾಲಿಗೆ ಸೇರಬೇಕಾಗಿದ್ದ ಹಣ ಖಂಡಿತವಾಗಿಯೂ ನಿಮ್ಮ ಕೈಸೇರುವುದು. ಹಾಗಂತ ಅನಗತ್ಯ ಖರ್ಚುಗಳನ್ನು ಮಾಡುವುದು ಶೋಭೆ ತರುವಂತಹದ್ದಲ್ಲ.

ಮೀನ:- ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎನ್ನುವಂತೆ ಮಕ್ಕಳ ಅವಿಧೇಯತೆ ಬಗ್ಗೆ ಕೋಪಗೊಳ್ಳುವಿರಿ. ಆದರೆ ಮಕ್ಕಳು ಏಕೆ ಈ ದಾರಿ ತುಳಿದರು ಎಂಬುದನ್ನು ನಿಮಗೆ ನೀವೇ ಪ್ರಶ್ನೆ ಮಾಡಿಕೊಳ್ಳಿ. ಉತ್ತರ ದೊರೆಯುವುದು. ಮಕ್ಕಳನ್ನು ಪ್ರೀತಿಯಿಂದ ಕಾಣಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

39 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

1 hour ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago