Featured

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್: ಪೃಥ್ವಿ ಶಾ ಚೊಚ್ಚಲ ಶತಕ, ಬೃಹತ್ ಮೊತ್ತದತ್ತ ಭಾರತ

ರಾಜ್ ಕೋಟ್: ಗುರುವಾರ ಪ್ರಾರಂಬವಾಗಿರುವ ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾರತದ ಯುವ ಆಟಗಾರ  ಪೃಥ್ವಿ ಶಾ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ.
99 ಎಸೆತಗಳಲ್ಲಿ 100 ರನ್ ಗಳಿಸಿದ ಶಾ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಯುವ ಕ್ರೀಡಾಪಟುವಾಗಿದ್ದಾರೆ.
ಡೆಬ್ಯು ಬ್ಯಾಟ್ಸ್‌ಮನ್ ಪೃಥ್ವಿ ಶಾ 17 ವರ್ಷ್ದವರಾಗಿದ್ದು ವಿಜಯ್ ಮೆಹ್ರಾ ಬಳಿಕ ಭಾರತೀಯ ಟೆಸ್ಟ್ ಇತಿಹಾಸದಲ್ಲಿ ಆರಂಭಿಕ ಆಟಗಾರನೊಬ್ಬ ಶತಕ ಸಿಡಿಸಿದ ಎರಡನೇ ಕಿರಿಯ  ಕ್ರಿಕೆಟಿಗರೆನಿಸಿದ್ದಾರೆ ಎಂದು ಸಂಖ್ಯಾಶಾಸ್ತ್ರಜ್ಞ ಮೋಹನ್ ದಾಸ್ ಮೆನನ್ ಹೇಳುತ್ತಾರೆ.

ಇನ್ನು ಟೆಸ್ಟ್ ನ ಮೊದಲ ದಿನದಾಟದಲ್ಲಿ ಬೃಹತ್ ಮೊತ್ತದತ್ತ ಮುನ್ನುಗ್ಗುತ್ತಿರುವ ಭಾರತ ತಂಡ ಪರ ಚೇತೇಶ್ವರ ಪೂಜಾರ ಅರ್ಧಶತಕ (86) ನೆರವಿನಿಂದ 45.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 214 ರನ್ ಕಲೆ ಹಾಕಿದೆ. ಸಧ್ಯ ಪ್ರಥ್ವಿ ಶಾ ಹಾಗೂ ನಾಯಕ ವಿರಾಟ್ ಕೊಹ್ಲಿ ಕಣದಲ್ಲಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

48 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

60 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago