Featured

ವೇಗವಾಗಿ ಹರಡುತ್ತಿರುವ ಸೋಂಕು : ನಾಳೆ ಸಂಜೆ ತಜ್ಞರ ಜೊತೆ ಸಭೆ : ಬೊಮ್ಮಾಯಿ – Vishwanews24

ವೇಗವಾಗಿ ಹರಡುತ್ತಿರುವ ಸೋಂಕು : ನಾಳೆ ಸಂಜೆ ತಜ್ಞರ ಜೊತೆ ಸಭೆ : ಬೊಮ್ಮಾಯಿ – Vishwanews24

ಬೆಂಗಳೂರು: ಕೊರೊನಾ, ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ನಾಳೆ ಸಂಜೆ ತಜ್ಞರ ಜೊತೆ ಸಭೆ ಮಾಡಿ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಬಗ್ಗೆ ಗಮನ ಹರಿಸುತ್ತಿದ್ದೇವೆ. ಸೋಂಕು ವೇಗವಾಗಿ ಹರಡುತ್ತಿದೆ. ತಜ್ಞರ ಜೊತೆ ಚರ್ಚೆ ಅವಶ್ಯಕತೆ ಇದ್ದು, ನಾಳೆ ಸಂಜೆ ತಜ್ಞರ ಜೊತೆ ಸಭೆಮಾಡುತ್ತೇವೆ. ಗುರುವಾರ ಕ್ಯಾಬಿನೆಟ್‍ನಲ್ಲಿ ಮಹತ್ವದ ತೀರ್ಮಾನದ ಜೊತೆಗೆ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ. ಜನರಿಗೆ ತೊಂದರೆ ಆಗದಂತೆ ಕ್ರಮ ತತೆದುಕೊಳ್ಳುತ್ತೇವೆ ಎಂದಿದ್ದಾರೆ.

ಇವತ್ತು 15-18 ವರ್ಷದವರಿಗೆ ಲಸಿಕೆ ಇದೆ, ಶಾಲಾ-ಕಾಲೇಜುಗಳಲ್ಲಿ ಲಸಿಕೆ ಕೊಡುತ್ತಿದ್ದೇವೆ. ಇದನ್ನು ಅಭಿಯಾನ ರೂಪದಲ್ಲಿ ಮಾಡಬೇಕು. ಎಲ್ಲರೂ ಕೂಡಾ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿ. ಜನರು ಸ್ವಯಂ ನಿಯಂತ್ರಣ ಹಾಕೋಬೇಕು, ಕೋವಿಡ್ ನಿಯಮ ಪಾಲನೆ ಮಾಡಬೇಕಾಗಿದೆ. ಆರೋಗ್ಯದ ಬಗ್ಗೆ ಜನ ಕಾಳಜಿವಹಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

 

 

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

20 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

20 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

20 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

20 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago