ಬೆಂಗಳೂರು: ಕೊರೊನಾ, ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ನಾಳೆ ಸಂಜೆ ತಜ್ಞರ ಜೊತೆ ಸಭೆ ಮಾಡಿ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಬಗ್ಗೆ ಗಮನ ಹರಿಸುತ್ತಿದ್ದೇವೆ. ಸೋಂಕು ವೇಗವಾಗಿ ಹರಡುತ್ತಿದೆ. ತಜ್ಞರ ಜೊತೆ ಚರ್ಚೆ ಅವಶ್ಯಕತೆ ಇದ್ದು, ನಾಳೆ ಸಂಜೆ ತಜ್ಞರ ಜೊತೆ ಸಭೆಮಾಡುತ್ತೇವೆ. ಗುರುವಾರ ಕ್ಯಾಬಿನೆಟ್‍ನಲ್ಲಿ ಮಹತ್ವದ ತೀರ್ಮಾನದ ಜೊತೆಗೆ ದೀರ್ಘಾವಧಿ ಕ್ರಮ ತೆಗೆದುಕೊಳ್ಳುತ್ತೇವೆ. ಜನರಿಗೆ ತೊಂದರೆ ಆಗದಂತೆ ಕ್ರಮ ತತೆದುಕೊಳ್ಳುತ್ತೇವೆ ಎಂದಿದ್ದಾರೆ.
ಇವತ್ತು 15-18 ವರ್ಷದವರಿಗೆ ಲಸಿಕೆ ಇದೆ, ಶಾಲಾ-ಕಾಲೇಜುಗಳಲ್ಲಿ ಲಸಿಕೆ ಕೊಡುತ್ತಿದ್ದೇವೆ. ಇದನ್ನು ಅಭಿಯಾನ ರೂಪದಲ್ಲಿ ಮಾಡಬೇಕು. ಎಲ್ಲರೂ ಕೂಡಾ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿ. ಜನರು ಸ್ವಯಂ ನಿಯಂತ್ರಣ ಹಾಕೋಬೇಕು, ಕೋವಿಡ್ ನಿಯಮ ಪಾಲನೆ ಮಾಡಬೇಕಾಗಿದೆ. ಆರೋಗ್ಯದ ಬಗ್ಗೆ ಜನ ಕಾಳಜಿವಹಿಸಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…