ಬೆಳ್ತಂಗಡಿ : ವೇಣೂರು ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ 24 ಸ್ಥಾನಗಳಿಗೆ ಮಾ.29 ರಂದು ಚುನಾವಣೆ ನಡೆದಿದ್ದು, ಇಂದು ಬೆಳಗ್ಗಿನಿಂದಲೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಫಲಿತಾಂಶ ಹೊರ ಬಂದ ಆರು ಸ್ಧಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದುಕೊಂಡಿದ್ದಾರೆ.
ಕರಿಮಣೇಲು 1ನೇ ಕ್ಷೇತ್ರದ 3ಸ್ಥಾನಗಳಿಗೆ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ಧ ಅಭ್ಯರ್ಥಿಗಳಾದ ಅರುಣ್ ಹೆಗ್ಡೆ (585), ಮಾಲತಿ(560), ಸುಮ(533) ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ಧ ಹಾಮದ್ ಅಶ್ರಫ್(243), ವಿಮಲ(199), ರತ್ನಾವತಿ(194) ಮತಗಳನ್ನು ಪಡೆದು ಪರಾಜಯಗೊಂಡಿದ್ದಾರೆ.
ಕರಿಮಣೇಲು 2ನೇ ಕ್ಷೇತ್ರದ 3 ಸ್ಥಾನಗಳಿಗೆ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಾದ ಡಿ.ಪುಷ್ಪಾ(399), ಶೈಲಜಾ(374), ಜಿನ್ನು (392) ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅರವಿಂದ(308), ಯಶೋಧಾ(237), ಶೀನಾ(209)ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…