Featured

ವೈದ್ಯರ ಮೇಲೆ ಪೊಲೀಸ್ ದೌರ್ಜನ್ಯ  : ನಾಳೆ ದೇಶಾದ್ಯಂತ ಎಲ್ಲಾ ಆರೋಗ್ಯ ಸೇವೆ ಸ್ಥಗಿತಕ್ಕೆ ಕರೆ – Vishwanews24

ವೈದ್ಯರ ಮೇಲೆ ಪೊಲೀಸ್ ದೌರ್ಜನ್ಯ  : ನಾಳೆ ದೇಶಾದ್ಯಂತ ಎಲ್ಲಾ ಆರೋಗ್ಯ ಸೇವೆ ಸ್ಥಗಿತಕ್ಕೆ ಕರೆ – Vishwanews24

ನವದೆಹಲಿ: ದೆಹಲಿ ಪೊಲೀಸರು ವೈದ್ಯರ ಮೇಲೆ ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ಡಿಸೆಂಬರ್ 29ರಂದು ಬೆಳಿಗ್ಗೆ 8 ರಿಂದ ದೇಶಾದ್ಯಂತ ಎಲ್ಲ ಆರೋಗ್ಯ ಸೇವೆಗಳಿಂದ ಸಂಪೂರ್ಣ ಹಿಂತೆಗೆದುಕೊಳ್ಳುವಂತೆ ಫೆಡರೇಷನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ಕರೆ ನೀಡಿದೆ ಎಂದು ತಿಳಿದು ಬಂದಿದೆ.

ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಸಮಯದಲ್ಲಿ ಮಹಿಳಾ ವೈದ್ಯರನ್ನು ಪುರುಷ ಪೊಲೀಸ್ ಸಿಬ್ಬಂದಿ ಕ್ರೂರವಾಗಿ ಥಳಿಸಿ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಎಫ್‌‌ಎಐಎಂಎ ತಿಳಿಸಿದೆ.

ಇನ್ನು ನೀಟ್-ಪಿಜಿ 2021 ಕೌನ್ಸೆಲಿಂಗ್ ವಿಳಂಬದ ಬಗ್ಗೆ ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ನಿವಾಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ರಸ್ತೆಯಲ್ಲಿ ಪೊಲೀಸರು ಮತ್ತು ವೈದ್ಯರ ನಡುವೆ ಘರ್ಷಣೆ ನಡೆದಿದೆ. ಅನೇಕ ಜನರು ಬೀದಿ ಬದಿಯಲ್ಲಿ ಗಾಯಗೊಂಡಿದ್ದರು ಎಂದು ಹೇಳಿದೆ.

ಪೊಲೀಸರ ಈ ದೌರ್ಜನ್ಯವನ್ನು ಖಂಡಿಸಿ ದೇಶಾದ್ಯಂತ ಡಿಸೆಂಬರ್ 29 ರಂದು ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳಲಾಗುವುದು ಎಂದು ಕರೆ ನೀಡಿದೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

8 hours ago